ಮಾತ್ರೆ ಬಳಸದೆ ಅಡಿಕೆ ದಾಸ್ತಾನು ಇಡುವ ವಿಧಾನ
ಅಡಿಕೆ ದಾಸ್ತಾನು ಇಡುವವರು ಉಗ್ರಾಣ ಕೀಟದ ತೊಂದರೆ ಉಂಟಾಗದಂತೆ ತಡೆಯಲು ಅಲ್ಯೂಮೀನಿಯಂ ಫೋಸ್ಫೇಡ್ ಮಾತ್ರೆಗಳನ್ನು ಬಳಸುತ್ತಿದ್ದು, ಅದು ದಾಸ್ತಾನು ಇಟ್ಟ ಅಡಿಕೆಯನ್ನು ನಿಜವಾಗಿಯೂ ರಕ್ಷಿಸುತ್ತದೆಯೇ ಅಥವಾ ಅದು ಒಂದು ಭ್ರಮೆಯೇ? ಮಾತ್ರೆಗಳನ್ನು ಬಳಸದೆ ದಾಸ್ತಾನು ಇಟ್ಟುರೆ ಅಡಿಕೆ ಹಾಳಾಗದಂತೆ ತಡೆಯುವ ವಿಧಾನ ಯಾವುದು? ಅಡಿಕೆಯನ್ನು ಸುಲಿದು ಇಟ್ಟರೆ ಯಾವಾಗ ಬೆಲೆ ಬರುತ್ತದೆಯೋ ಆಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ಅದಕ್ಕಾಗಿ ಹೆಚ್ಚಿನ ಬೆಳೆಗಾರರು ಸುಲಿಯುವವರು ಸಿಕ್ಕಾಗ ಪೂರ್ತಿ ಅಡಿಕೆಯನ್ನು ಸುಲಿದು ಗಾಳಿಯಾಡದಂತೆ ಗೋಣಿ ಚೀಲಕ್ಕೆ ಪ್ಲಾಸ್ಟಿಕ್ ಹಾಕಿ ದಾಸ್ತಾನು…