ಬದಲಾದ ಹವಾಮಾನ – ಕೃಷಿಗೆ ಆತಂಕ.
ಬೇಸಿಗೆ ಕಾಲದಲ್ಲಿ ಕೆಲವು ಸಮಯದಲ್ಲಿ ಒಂದೆರಡು ದಿನ ಮೋಡ ಕವಿದ ವಾತಾವರಣ ಇರುತ್ತದೆ. ಸಾಮಾನ್ಯವಾಗಿ ಮಾವು, ಗೇರು ಹೂ ಬೀಡುವ ಸಮಯದಲ್ಲಿ ಇದು ಹೆಚ್ಚು. ಈ ಮೋಡ ಕವಿದ ದಿನಗಳು ಬೆಳೆಗಳಿಗೆ ಹಾಳು. ಈ ವರ್ಷದ ಹವಾಮಾನ ಯಾಕೋ ಭಿನ್ನವಾಗಿದೆ. ಡಿಸೆಂಬರ್ ವರೆಗೂ ಮಳೆ. ಚಳಿಯಂತೂ ತೀರಾ ಕಡಿಮೆ. ಆಗಾಗ ಮೋಡ ಕವಿದ ವಾತಾವರಣ. ಕೆಲವು ತಜ್ಞರು ಹೇಳುವಂತೆ ಮುಂದಿನ ವರ್ಷಗಳಲ್ಲಿ ಹವಾಮಾನ ಸ್ಥಿತಿ ಸ್ವಲ್ಪ ಸ್ವಲ್ಪವೇ ಬದಲಾವಣೆ ಆಗುತ್ತಾ, ಅಕಾಲಿಕ ಮಳೆ- ಅತಿಯಾದ ಬಿಸಿಲು ಬಂದು…