ಇರುವೆಗಳು ಯಾಕೆ ಬರುತ್ತವೆ- ಇದರಿಂದ ತೊಂದರೆ ಇದೆಯೇ?

ಇರುವೆಗಳು ಯಾಕೆ ಬರುತ್ತವೆ- ಇದರಿಂದ ತೊಂದರೆ ಇದೆಯೇ?

ತರಕಾರಿಗಳಿಗೆ, ಹಣ್ಣು ಹಂಪಲುಗಳಿಗೆ ಇರುವೆಗಳು ಬರುವುದು ಸಾಮಾನ್ಯ. ಕೆಂಪು ಇರುವೆಗಳ ಉಪಟಳಕ್ಕೆ  ಯಾವುದನ್ನೂ ಬೆಳೆಯುವುದು ಬೇಡ ಎನ್ನಿಸುತ್ತದೆ. ವಿಚಿತ್ರ ವಿಚಿತ್ರ ಇರುವೆಗಳು ನಾವು ಬೆಳೆದ ಫಲಕ್ಕೆ ತೊಂದರೆ ಮಾಡುತ್ತವೆ. ಯಾಕೆ ಇವುಗಳು ರೈತರ ಬೆಳೆಗೆ ತೊಂದರೆ ಮಾಡುತ್ತವೆ. ಅವು ಯಾಕೆ ಬರುವುದು ಇದಕ್ಕೆಲ್ಲಾ ಉತ್ತರ ಇಲ್ಲಿದೆ. ಇವು ಬರಬೇಕಾದರೆ ಯಾವುದಾದರೂ ಕಾರಣ ಇರಬೇಕು. ಗಾಳಿ ಬಾರದೆ ಎಲೆ ಅಲ್ಲಾಡಲಿಕ್ಕಿಲ್ಲ. ಸಿಹಿ ಇಲ್ಲದೆ ಇರುವೆ ಬರಲಿಕ್ಕಿಲ್ಲ ಎಂಬ ಮಾತಿದೆ. ಇವುಗಳು ಬೆಳೆಗೆ ತೊಂದರೆ ಮಾಡಲು ಬರುವುದೋ ಅಥವಾ ಅವು…

Read more

ಕೊಕ್ಕೋ ಬೆಳೆದರೆ ನೀರು ಕಡಿಮೆ ಸಾಕು.

ಪ್ರತೀಯೊಂದೂ ಬೆಳೆಗೂ ಅದಕ್ಕೆ ಸೂಕ್ತವಾದ ತಾಪಮಾನ ಪ್ರಾಮುಖ್ಯ ಅಂಶ. ಕಡಿಮೆಯೂ ಆಗಬಾರದು, ಹೆಚ್ಚೂ ಆಗಬಾರದು.  ತಾಪಮಾನದ ಏರು ಪೇರನ್ನು ನಿಯಂತ್ರಿಸಲು ಸಸ್ಯಗಳಿಂದ ಮಾತ್ರ ಸಾಧ್ಯ. ಜೊತೆಗೆ ಮಣ್ಣಿನ ಫಲವತ್ತೆತೆ ಹೆಚ್ಚುತ್ತಾ ಇದ್ದರೆ ಮಾತ್ರ ಇಳುವರಿ ಸ್ಥಿರವಾಗಿರುವುದು. ಇದಕ್ಕೆಲ್ಲಾ   ಸಹಾಯವಾದ ಬೆಳೆ  ಕೊಕ್ಕೋ. ಇದು ತಾಪಮಾನ ಕಡಿಮೆ ಮಾಡುತ್ತದೆ. ಮಣ್ಣಿನ ಫಲವತ್ತತೆ  ಹೆಚ್ಚಿಸುತ್ತದೆ. ನೀರಿನ ಆವೀಕರಣ ತಡೆಯುತ್ತದೆ. ನೆಲಕ್ಕೆ ಬಿಸಿಲು ಹೆಚ್ಚು ಬಿದ್ದಷ್ಟೂ ಹೆಚ್ಚು ಹೆಚ್ಚು ನೀರಾವರಿ ಮಾಡಬೇಕಾಗುತ್ತದೆ. ನೆಲದ ಮೇಲು ಭಾಗದಲ್ಲಿ ಸಸ್ಯದ ಹಸಿರು ಹೊದಿಕೆ  ಇದ್ದಷ್ಟೂ…

Read more

ಕೊಕ್ಕೋ ಬೆಳೆದರೆ ಪ್ರೂನಿಂಗ್ ಅಗತ್ಯ.

ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ ಸಸ್ಯಗಳನ್ನು  ಉತ್ತಮವಾಗಿ ಆರೈಕೆ ಮಾಡಿದಲ್ಲಿ ಹೆಚ್ಚುವರಿ ಕೊಡು ಪಡೆಯಬಹುದು. ನಾವು ಕಂಡುಕೊಂಡಂತೆ  ಅರೆಮಲೆನಾಡು  ಭಾಗದಲ್ಲಿ ಕೊಕ್ಕೋ ಬಹಳ ಉತ್ತಮವಾಗಿ ಬರುತ್ತದೆ. ರೋಗ ತೊಂದರೆ ಇಲ್ಲ. ಕೊಕ್ಕೋ ಸಸ್ಯವು ವರ್ಷದಲ್ಲಿ ಎರಡು ಬಾರಿ ಹೂ ಬಿಟ್ಟು ಎರಡು  ಬೆಳೆ  ಕೊಡುತ್ತದೆ. ಮೊದಲನೇ ಬೆಳೆ ಬೇಸಿಗೆ ಕಾಲದಲ್ಲೂ ಎರಡನೇ ಬೆಳೆ ಮಳೆಗಾಲದಲ್ಲೂ  ದೊರೆಯುತ್ತದೆ. ಹೂವು ಬಿಟ್ಟು 6 ತಿಂಗಳಿಗೆ  ಬೆಳೆಯುತ್ತದೆ. ಮಾರ್ಚ್ ತಿಂಗಳಿನಿಂದ ಜುಲೈ ತನಕ ಅಧಿಕ ಇಳುವರಿ….

Read more
error: Content is protected !!