
ಕೊಕ್ಕೋ – ಹಸಿ ಬೀಜದ ಸಂಸ್ಕರಣೆಯ ವಿಧಾನ .
ಅಡಿಕೆ – ರಬ್ಬರ್ ಒಂದಷ್ಟು ಸಮಯ ದಾಸ್ತಾನು ಇಟ್ಟು ನಂತರ ಮಾರಾಟ ಮಾಡಬಹುದು. ಆದರೆ ಕೊಕ್ಕೊ ಹಸಿ ಬೀಜವನ್ನು ಕೋಡು ಒಡೆದ ದಿನವೇ ಮಾರಾಟ ಮಾಡಬೇಕು. ಖರೀದಿದರಾರೇ ಇಲ್ಲದ ಮೇಲೆ ಮಾರುವುದು ಯಾರಿಗೆ? ಚಿಂತೆ ಬೇಡ ಅದನ್ನು ಒಣಗಿಸಿ. ಮತ್ತೆ ಮಾರಾಟ ಮಾಡಬಹುದು. ನಮ್ಮಿಂದ ಖರೀದಿ ಮಾಡಿದ ಕೊಕ್ಕೋ ಹಸಿ ಬೀಜಗಳನ್ನು ಖರೀದಿದಾರರು ವೈಜ್ಞಾನಿಕ ಹುಳಿ ಬರಿಸಿ ಒಣಗಿಸುತ್ತಾರೆ. ನಂತರ ಅದರ ಉತ್ಪನ್ನಗಳನ್ನು ತಯಾರಿ ಮಾಡುತ್ತಾರೆ. ಸರಿಯಾಗಿ ಒಣಗಿಸಿ ನಾವು ಮಾರಾಟ ಮಾಡಿದರೂ ಸಹ ಅವರು…