ತೆಂಗಿನ ಹೈಬ್ರೀಡ್ ತಳಿಗಳು – ನಿಮಗೆ ಇದು ತಿಳಿದಿರಲಿ.
ಒಂದು ತಳಿಯ ಅಧಿಕ ಉತ್ಪಾದನೆಗೆ , ಅಥವಾ ತಳಿ ಉನ್ನತೀಕರಣಕ್ಕೆ ಮತ್ತೊಂದು ತಳಿ ಮೂಲದಿಂದ ಕ್ರಾಸಿಂಗ್ ಮಾಡಿ ಪಡೆಯುವ ಹೊಸ ತಲೆಮಾರಿನ ತಳಿಗೆ ಹೈಬ್ರೀಡ್ ತಳಿ ಎನ್ನುತ್ತಾರೆ. ಇದು ಯಾವುದೋ ಅಧಿಕ ಇಳುವರಿ ಕೊಡುವ ಯಾರದೋ ಹಿತ್ತಲಲ್ಲಿರುವ ಮರದಿಂದ ಆಯ್ಕೆ ಮಾಡಿದ ಬೀಜ ಆಗಿರುವುದಿಲ್ಲ. ಗುರುತು ಪಡಿಸಿದ ಮರದ ಹೆಣ್ಣು ಹೂವಿಗೆ ಆಯ್ಕೆ ಮಾಡಿದ ಮರದ ಗಂಡು ಹೂವಿನ ಪರಾಗವನ್ನು ಕೈಯಿಂದ ( ಕೃತಕ) ಪರಾಗಸ್ಪರ್ಶ ಮಾಡಿ, ಅದರಲ್ಲಿ ಕಾಯಿ ಕಚ್ಚಿದ ಬೀಜವನ್ನು ಅಭ್ಯಸಿಸಿ ಬಿಡುಗಡೆ ಮಾಡಿದ …