ತೆಂಗಿನೆಣ್ಣೆ-ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.
ತೆಂಗಿನೆಣ್ಣೆಯೂ ವೈರಸ್ ವಿರುದ್ಧ ಕೆಲಸ ಮಾಡುತ್ತದೆ. ಇದು ಕೊರೋನಾ ವೈರಸ್ ಗೆ ಔಷಧಿ ,ತೆಂಗಿನೆಣ್ಣೆ ತಿನ್ನಿ ಎನ್ನುತ್ತಿದ್ದಾರೆ. ಇದು ಸುಮ್ಮನೆ ಹೇಳಿದ ವಿಚಾರ ಅಲ್ಲ. ಈ ಬಗ್ಗೆ ಕೆಲವು ಅಧ್ಯಯನಗಳು ನಡೆಯುತ್ತಿವೆ.ಇತ್ತೀಚೆಗೆ ಕೆಲವರು ಈ ಬಗ್ಗೆ ಸಾರ್ವಜನಿಕ ಹೇಳಿಕೆ ನೀಡಲಾರಂಭಿಸಿದ್ದಾರೆ. ಶುದ್ಧ ತೆಂಗಿನೆಣ್ಣೆ ಎಂಬುದು ಅನಾದಿ ಕಾಲದಿಂದಲೂ ಪರಮೌಷಧಿ ಎಂದೇ ಪರಿಗಣಿಸಲ್ಪಟ್ಟಿದೆ. ಕ್ಕೊಬ್ಬರಿ ಎಣ್ಣೆಯನ್ನು ತಲೆಗೆ ಹಾಕಿದರೆ ಕೂದಲು ಬೆಳೆಯುತ್ತದೆ. ತುಟಿ ಒಡೆದರೆ ತೆಂಗಿನೆಣ್ಣೆ. ಗಾಯವಾದರೆ ತೆಂಗಿನೆಣ್ಣೆ. ಅಲರ್ಜಿ ಇಂದ ಕಣ್ಣು ಉರಿ, ಮೈ ಉರಿ ಬಂದರೆ…