ತೆಂಗು – ಹೈಬ್ರೀಡ್ ತಳಿ ಮಾತ್ರ ಬೆಳೆಸಿ.
ಹೈಬ್ರೀಡ್ ತಳಿಗಳು ಎಂದರೆ ಎರಡು ಉತ್ತಮ ತಳಿಗಳ ಮಧ್ಯೆ ಕ್ರಾಸಿಂಗ್ ಮಾಡಿ ಪಡೆಯಲಾದ ಹೊಸ ತಳಿ. ಹೈಬ್ರೀಡ್ ಎಂದರೆ ಖಾತ್ರಿಯಾಗಿ ಅಧಿಕ ಇಳುವರಿ ನೀಡಬಲ್ಲ ತಳಿಗಳು. ಹೈಬ್ರೀಡ್ ಬೆಳೆದರೆ ಬೇಗ ಇಳುವರಿ ಪ್ರಾರಂಭವಾಗಿ, ಕೊಯಿಲು ಸುಲಭವಾಗುತ್ತದೆ. ನಮ್ಮ ಸುತ್ತಮುತ್ತ ಇರುವ ಬಹುತೇಕ ತಳಿಗಳು ಎತ್ತರದ ತಳಿಗಳು. ಇದರಲ್ಲಿ ಫಸಲು ಪ್ರಾರಂಭವಾಗಲು 5-7 ವರ್ಷ ಬೇಕು. ಹಾಗೆಯೇ ನಮ್ಮಲ್ಲಿ ಕೆಲವು ಹತ್ತಿರದ ಗಂಟಿನ ಗಿಡ್ಡ ತಳಿಗಳಾದ ಗೆಂದಾಳಿ(COD, CYD) ಹಸಿರು (CGD Gangabondam) ತಳಿಗಳು ಇವೆ. ಗಿಡ್ಡ ತಳಿಯ…