ತೆಂಗಿನ ಗಿಡ ಯಾಕೆ ಫಲಕೊಡುವುದಿಲ್ಲ.

ತೆಂಗಿನ ಸಸಿಗಳಲ್ಲಿ ಗಿಡ್ದ, ಎತ್ತರದ ತಳಿಗಳು ಎಂಬ ಎರಡು ಬಗೆ. ಗಿಡ್ಡ ತಳಿಗಳು ನಾಟಿ ಮಾಡಿ ಮೂರು ವರ್ಷಕ್ಕೆ ಹೂ ಗೊಂಚಲು ಬಿಟ್ಟರೆ ಎತ್ತರದ ತಳಿ ನಾಟಿ ಮಾಡಿ 5  ವರ್ಷಕ್ಕೆ ಹೂಗೊಂಚಲು ಬಿಡುವುದು ವಾಡಿಕೆ. ಕೆಲವೊಮ್ಮೆ ಇದು ತಡವಾಗಬಹುದು, ಬೇಗವೂ ಆಗಬಹುದು. ಆದರೆ ಕೆಲವು ಮರಗಳು ತಮ್ಮ ಜೀವನ ಪರ್ಯಂತ ಇಳುವರಿ ಕೊಡುವುದೇ ಇಲ್ಲ. ಕಾರಣ ಅದರ ವಂಶ ಗುಣ. ತೆಂಗಿನ ಸಸಿ ಇಳುವರಿ ಪ್ರಾರಂಭಿಸುವುದಕ್ಕೆ ತಳಿ ಗುಣದ ಜೊತೆಗೆ ಆರೈಕೆಯೂ ಅಗತ್ಯ. ಪ್ರಾರಂಭಿಕ ಆರೈಕೆ…

Read more

ತೆಂಗು – ಹೈಬ್ರೀಡ್ ತಳಿ ಮಾತ್ರ ಬೆಳೆಸಿ.

ಹೈಬ್ರೀಡ್ ತಳಿಗಳು ಎಂದರೆ ಎರಡು ಉತ್ತಮ ತಳಿಗಳ ಮಧ್ಯೆ ಕ್ರಾಸಿಂಗ್ ಮಾಡಿ ಪಡೆಯಲಾದ ಹೊಸ ತಳಿ.   ಹೈಬ್ರೀಡ್  ಎಂದರೆ ಖಾತ್ರಿಯಾಗಿ ಅಧಿಕ ಇಳುವರಿ ನೀಡಬಲ್ಲ ತಳಿಗಳು. ಹೈಬ್ರೀಡ್ ಬೆಳೆದರೆ ಬೇಗ ಇಳುವರಿ ಪ್ರಾರಂಭವಾಗಿ, ಕೊಯಿಲು ಸುಲಭವಾಗುತ್ತದೆ.  ನಮ್ಮ ಸುತ್ತಮುತ್ತ ಇರುವ ಬಹುತೇಕ ತಳಿಗಳು ಎತ್ತರದ ತಳಿಗಳು. ಇದರಲ್ಲಿ ಫಸಲು ಪ್ರಾರಂಭವಾಗಲು 5-7 ವರ್ಷ ಬೇಕು. ಹಾಗೆಯೇ ನಮ್ಮಲ್ಲಿ ಕೆಲವು ಹತ್ತಿರದ ಗಂಟಿನ ಗಿಡ್ಡ ತಳಿಗಳಾದ ಗೆಂದಾಳಿ(COD, CYD) ಹಸಿರು (CGD Gangabondam) ತಳಿಗಳು ಇವೆ. ಗಿಡ್ಡ ತಳಿಯ…

Read more
ಉತ್ತಮ ಇಳುವರಿ ಕೊಡುವ ಮರಗಳಿಂದ ಬೀಜ ಆಯ್ಕೆ ಮಾಡಬೇಕು.

ತೆಂಗು – ಲೋಕಲ್ ತಳಿಗಳಲ್ಲಿ ಉತ್ತಮ ಬೀಜ ಆಯ್ಕೆ.

ಮೂಲದಿಂದಲೂ ನಾವು ತೆಂಗು ಬೆಳೆಸುವಾಗ ಸ್ಥಳೀಯ ತಳಿಯನ್ನೇ ಆಯ್ಕೆ ಮಾಡುತ್ತಾ ಬಂದಿದ್ದೇವೆ. ಎಲ್ಲಿ ಉತ್ತಮ ತೆಂಗಿನ ಸಸಿ ಇದೆಯೋ ಅಲ್ಲಿಂದ ತೆಂಗಿನ ಬೀಜ ತಂದು ಅದನ್ನು ಬೀಜಕ್ಕಿಟ್ಟು ಅದು ಸಸಿಯಾದ ನಂತರ ನೆಡುವುದು ನಮ್ಮ ಕ್ರಮವಾಗಿದೆ. ಈಗಿನ ಆಧುನಿಕ ಹೈಬ್ರೀಡ್ ತಾಂತ್ರಿಕತೆಯ ಬೀಜೋತ್ಪಾದನೆಗೂ  ಮೂಲ ಇದೇ. ನೈಸರ್ಗಿಕ ಮಿಶ್ರ ಪರಾಗಸ್ಪರ್ಶ: ಸ್ಥಳಿಯ ತಳಿಗಳು ನೈಸರ್ಗಿಕವಾಗಿ  ಪರಾಗಸ್ಪರ್ಶಕ್ಕೆ ಒಳಗಾಗಿ ಆದವುಗಳು. ಇಂದು ನಮ್ಮಲ್ಲಿರುವ 95% ತೆಂಗಿನ ತೋಟಗಳು ಇದೇ ವಿಧಾನದಲ್ಲಿ ಆಯ್ಕೆ ಮಾಡಿದ್ದೇ ಆಗಿದೆ. ಇಂತಲ್ಲಿ  ಕೆಲವು ಉತ್ತಮ…

Read more
error: Content is protected !!