ಸಾವಯವ ಗೊಬ್ಬರ ನೀವೇ ಮಾಡುವುದು ಉತ್ತಮ.
ಸಾವಯವ ಗೊಬ್ಬರ ತಯಾರಿಸುವುದು ನಮಗೇನೂ ಹೊಸತಲ್ಲ. ಹತ್ತಿಪ್ಪತ್ತು ವರ್ಷದ ಹಿಂದೆ ಇದನ್ನು ನಾವು ಕೊಂಡು ತರುತ್ತಿರಲಿಲ್ಲ. ನಮ್ಮಲ್ಲೇ ತಯಾರಿಸುತ್ತಿದ್ದೆವು. ಈಗ ನಮಗೆ ಹೊರಗಿನ ವಸ್ತು ಸುಂದರವಾಗಿ ಕಾಣುವ ಕಾರಣ ಅದಕ್ಕೆ ಮಾರು ಹೋಗುತ್ತಿದ್ದೇವೆ. ನಮ್ಮಲೇ ಎಲ್ಲಾ ಪರಿಕರಗಳು ಇರುವಾಗ ಯಾಕೆ ಬೇರೆ ಕಡೆಯಿಂದ ಗೊಬ್ಬರಗಳನ್ನು ತರಬೇಕು. ಯಾವ ತಯಾರಕರಲ್ಲೂ ಮೂಲವಸ್ತುಗಳು ಅವರ ಬಳಿ ಇಲ್ಲ. ಅವರೂ ಬೇರೆ ಕಡೆಯಿಂದ ತಂದು ಹೊಸ ಚೀಲದಲ್ಲಿ ತುಂಬಿ ನಮಗೆ ಮಾರಾಟ ಮಾಡುವುದು. ಸಾವಯವ ಗೊಬ್ಬರ ನಾವು ಮಾಡಿದರೆ ಚಿನ್ನ. ಕೊಂಡು…