![ರೈತರೇ ಹೆಚ್ಚು ಬೆಳೆಸಲು ಹೋಗದಿರಿ- ಪರಿಸ್ಥಿತಿ ಸರಿಯಾಗಿಲ್ಲ… Farmer harvesting the watermelon](https://kannada.krushiabhivruddi.com/wp-content/uploads/2021/04/DSC06929-FILEminimizer-e1585134327187.jpg)
ರೈತರೇ ಹೆಚ್ಚು ಬೆಳೆಸಲು ಹೋಗದಿರಿ- ಪರಿಸ್ಥಿತಿ ಸರಿಯಾಗಿಲ್ಲ…
ಹಿರಿಯರು ಒಂದು ಮಾತು ಹೇಳುತ್ತಾರೆ, ನಿಮ್ಮ ತಲೆಗೆ ನಿಮ್ಮದೇ ಕೈ ಎಂದು. ನಾವು ಬದುಕಲು ನಾವೇ ದುಡಿಯಬೇಕು. ಇದು ಸರಿ ಎಲ್ಲಾ ಕ್ಷೇತ್ರಗಳಲ್ಲೂ ಹೀಗೇನೇ. ಆದರೆ ಕೃಷಿ ಕ್ಷೇತ್ರ ಇದಕ್ಕಿಂತ ಭಿನ್ನ. ಇಲ್ಲಿ ನಾವು ಎಷ್ಟೂ ದುಡಿಯಬಹುದು. ಆದರೆ ಆ ದುಡಿಮೆಗೆ ಪ್ರತಿಫಲ ಕೊಡುವವರು ಬೇರೆಯವರು. ಇದರಿಂದಾಗಿ ಕೃಷಿ ಕ್ಷೇತ್ರ ಇನ್ನು ಕೆಲವು ವರ್ಷ ಕಾಲ ಮಂಕಾಡೆ ಮಲಗುವ ಸಾಧ್ಯತೆ ಇದೆ. ಕೊರೋನಾ ಉಳಿದೆಲ್ಲಾ ಕ್ಷೇತ್ರಗಳನ್ನು ಬಾದಿಸಿದ್ದು, ಅತ್ಯಲ್ಪ. ಒಂದು ಉದ್ದಿಮೆ ಉತ್ಪಾದನೆ ಮಾಡದಿದ್ದರೆ, ಏನೂ ಆಗುವುದಿಲ್ಲ….