
ಕೃಷಿ ಕ್ಷೇತ್ರವನ್ನು ಬಗ್ಗು ಬಡಿಯಲಿದೆ ಕೊರೋನಾ ಮಹಾಮಾರಿ.
ಈಗಾಗಾಲೇ ಹಣ್ಣು ಹಂಪಲು, ಹೂವು, ತರಕಾರಿ ಬೆಳೆದ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ. ಸದ್ಯವೇ ಹಾಲಿಗೆ ಬೇಡಿಕೆ ಕಡಿಮೆಯಾದ ಕಾರಣ ಹಾಲಿನ ಬೆಲೆಯೂ ಇಳಿಮುಖವಾಗುವ ಸೂಚನೆ ಇದೆ. ನಷ್ಟ ಭರ್ತಿಗಾಗಿ ಮತ್ತೆ ಅದೇ ಬೆಳೆ ಬೆಳೆಯುವ ಬದಲು ಆಹಾರ ಬೆಳೆಗಳ ಕಡೆಗೆ ಗಮನಹರಿಸುವುದು ಉತ್ತಮ. ಪರಿಸ್ಥಿತಿ ಸುಧಾರಣೆಯಾದ ನಂತರ ಇಂತಹ ಬೆಳೆಗಳನ್ನು ಬೆಳೆಸುವುದು ಸೂಕ್ತ. ಕೊರೋನಾ ಮಹಾಮಾರಿ ಪ್ರಾರಂಭವಾಗಿ 3 ತಿಂಗಳು ಕಳೆದಿದೆ ಅಷ್ಟೇ . ಈ ತನಕ ಕೆಲವು ಬೆಳೆಗಾರರಿಗೆ ನಷ್ಟವಾಯಿತು. ಅದು ಮುಗಿದ ಸುದ್ದಿಯಾಯಿತು….