ಅಲಸಂದೆ ಬೆಳೆದರೆ ಎಕ್ರೆಗೆ ₹ 7.8 ಲಕ್ಷ ಆದಾಯ.
ತರಕಾರಿ ಬೆಳೆ ಒಂದು ತಪಸ್ಸು. ಶ್ರದ್ಧೆಯಿಂದ ಮಾಡಿದರೆ ಅದು ಒಲಿಯುತ್ತದೆ. ಹೆಚ್ಚು ಕಾಲಾವಧಿ ಬೇಕಾಗಿಲ್ಲ. ತಪಸ್ಸು ಮಾಡಿ ಫಲ ಪಡೆಯಲು ಋಷಿ ಮುನಿಗಳು ವರ್ಷಾನು ವರ್ಷ ಕಷ್ಟಪಡಬೇಕು. ಆದರೆ ಕೃಷಿಯಲ್ಲಿ ತಪಸ್ಸು ಮಾಡಲು ವರ್ಷ ಗಟ್ಟಲೆ ಕಾಯಬೇಕಾಗಿಲ್ಲ. ಮಾಡಬೇಕಾದುದು ಒಂದೇ, ಸರಿಯಾದ ಹೆಚ್ಚು ಆದಾಯ ಕೊಡಬಲ್ಲ ಬೆಳೆಯ ಆಯ್ಕೆ .. ತರಕಾರಿ ಬೆಳೆಯ ಅನುಕೂಲಗಳು: ಧೀರ್ಘಾವಧಿ ಬೆಳೆಗಳಿಗೆ ಹೆಚ್ಚು ಸಮಯ ಕಾಯಬೇಕು. ಆದರೆ ತರಕಾರಿಗೆ ಹಾಗಿಲ್ಲ. ಬೇಗ ಇಳುವರಿ- ಬೇಗ ಆದಾಯ. ಬಹುತೇಕ ತರಕಾರಿ ಬೆಳೆಗಳು ನಾಟಿ…