ಚಿಗುರು ಉಳಿಸಿದರೆ – ಮಾವು ಉತ್ತಮ ಫಲ ಕೊಡುತ್ತದೆ.
ವಾಣಿಜ್ಯಿಕವಾಗಿ ಮಾವಿನ ಬೇಸಾಯ ಮಾಡುವವರು ಮಾವಿನ ಹಣ್ಣು ಬೆಳೆಯುವ ತನಕ ಕನಿಷ್ಟ 8-10 ಸಲ ಕೀಟನಾಶಕ ರೋಗ ನಾಶಕ ಸಿಂಪಡಿಸುತ್ತಾರೆ. ಇದನ್ನು ಮಾಡದೇ ಇದ್ದರೆ ಮಾವಿನ ಬೇಸಾಯವೇ ವ್ಯರ್ಥ. ಯಾವುದೇ ಒಂದು ಬೆಳೆಯನ್ನು ವಾಣಿಜ್ಯಿಕವಾಗಿ ಮಾಡುವಾಗ ಅದಕ್ಕೆ ಕೀಟಗಳು ರೋಗಗಳು ಹೆಚ್ಚು. ನಿಯಂತ್ರಣ ಕೈಗೊಳ್ಳದೇ ಇದ್ದರೆ ಅದರ ಹಾನಿ ಹೆಚ್ಚಾಗುತ್ತಾ ಇರುತ್ತದೆ. ಇಂತದ್ದರಲ್ಲಿ ಒಂದು ಮಾವಿನ ಚಿಗುರು ಕೊರಕ ಹುಳು. ಚಿಗುರು ಸಸ್ಯ ಬೆಳವಣಿಗೆಯ ಪ್ರಮುಖ ಹಂತ. ಅದಕ್ಕೆ ತೊಂದರೆ ಆದಾಗ ಸಸ್ಯ ಬೆಳವಣಿಗೆ ಕುಂಠಿತವಾಗಿ ,…