ಡ್ರೋನುಗಳ ಹಾರಾಟಕ್ಕೆ ಅನುಮತಿಯೇ ಇಲ್ಲ – ಗೊತ್ತೇ?
ಬಹಳ ಜನ ಅದರಲ್ಲೂ ಕೃಷಿಗೆ ಪ್ರವೇಶಿಸುವ ಹೊಸ ತಲೆಮಾರು ಅಡಿಕೆ ಮುಂತಾದ ಬೆಳೆಗಳಿಗೆ ಸಿಂಪರಣೆ ಎಂಬ ಪರಿಶ್ರಮದ ಕೆಲಸಕ್ಕೆ ಆತೀ ಆಧುನಿಕ ವ್ಯವಸ್ಥೆಯಾದ ಡ್ರೋನುಗಳನ್ನು ಬಳಸುವ ಬಗ್ಗೆ ಮಾತಾಡುತ್ತಾರೆ. ಕೆಲವರು ಅದನ್ನು ತಯಾರಿಸಿ ಶ್ಲಾಘ್ಹನೆ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಆದರೆ ಡ್ರೋನು ಬಳಸಿ ಸಿಂಪರಣೆ ಮಾಡುವಂತಿಲ್ಲ. ಡ್ರೋನು ಹಾರಾಟಕ್ಕೆ ಅನುಮತಿಯೂ ಬೇಕು. The Union Government has clarified that drone-spraying is illegal. “As per the provisions of Insecticides Act 1968, aerial application of pesticides need…