ಪೊಟ್ಯಾಶಿಯಂ ಫೋಸ್ಫೋನೇಟ್- ಶಿಲೀಂದ್ರ ರೋಗಕ್ಕೆ ರಾಮಬಾಣ.
ಪೊಟ್ಯಾಶಿಯಂ ಫೋಸ್ಫೋನೇಟ್ ಅಥವಾ ಪೊಟಾಶಿಯಂ ಸಾಲ್ಟ್ ಆಫ್ ಫೋಸ್ಫೊರಸ್ ಅಸಿಡ್, ಅಥವಾ ಫೊಟ್ಯಾಶಿಯಂ ಸಾಲ್ಟ್ ಆಫ್ ಫೊಸ್ಫೋನಿಕ್ ಅಸಿಡ್ ಇದು ನೀರಿನಲ್ಲಿ ಕರಗುವ ಒಂದು ಅಂತರ್ ವ್ಯಾಪೀ ಶಿಲೀಂದ್ರ ನಾಶಕ. ಇದು ನೋಡಲು ಬಿಳಿ ಹರಳು ರೂಪದಲ್ಲಿರುತ್ತದೆ. ಇದರ ಪಿಎಚ್ ಮೌಲ್ಯ 5.29 ರಷ್ಟು ಇರುತ್ತದೆ. ಇದು ವಿಶ್ವದಾದ್ಯಂತ ಬಳಕೆಯಲ್ಲಿರುವ ಒಂದು ಪರಿಣಾಮಕಾರೀ ಅಂತರ್ ವ್ಯಾಪೀ ಶಿಲೀಂದ್ರ ನಾಶಕ. ಅಡಿಕೆ, ದ್ರಾಕ್ಷಿ, ಕಾಳುಮೆಣಸು ಬೆಳೆಗಳ ಶಿಲೀಂದ್ರ ರೋಗಕ್ಕೆ ಇದು ಪರಿಣಾಮಕಾರೀ ಎಂದು ನಮ್ಮಲ್ಲೂ ಸಾಬೀತಾಗಿದೆ. ಇದರ…