ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.
ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…