
ಭತ್ತದ ಗರಿ ತಿನ್ನುವ ಹುಳ- ನಿಯಂತ್ರಣ.
ಭತ್ತದ ಗದ್ದೆಗಳಲ್ಲಿ ಪೈರು ಬೆಳೆಯುತ್ತಿದೆ. ಈ ಸಮಯದಲ್ಲಿ ಗರಿಗಳು ಬಿಳಿಯಾಗಿ ಕಾಣುವ ಸಮಸ್ಯೆ ಹಾಗೆಯೇ ಹರಿದು ಹೋದ ಗರಿಗಳು,ಎಲ್ಲಾ ಕಡೆ ಇರುತ್ತದೆ. ದೂರದಿಂದ ನೋಡುವಾಗ ಗರಿಯಲ್ಲಿ ಹರಿತ್ತು ಇಲ್ಲದೆ ಬಿಳಿಯಾಗಿ ಕಾಣಿಸುತ್ತದೆ. ಸಮೀಪ ಹೋಗಿ ನೊಡಿದಾಗ ಗರಿಯ ಹಸುರು ಭಾಗವನ್ನು ತಿಂದು ಬರೇ ಪತ್ರ ನಾಳಗಳು ಮಾತ್ರ ಉಳಿದುಕೊಂಡಿರುತ್ತವೆ. ಇದಕ್ಕೆ ಸ್ಕಿಪ್ಪರ್ ಮತ್ತು ಗ್ರೀನ್ ಹಾರ್ನ್ ಕ್ಯಾಟರ್ ಪಿಲ್ಲರ್ ಎಂಬ ಹುಳು ಕಾರಣವಾಗಿರುತ್ತದೆ.Skipper & Green horned catterpiller) ಇದರ ಹೆಸರು philopidus mathyyas & melanitis…