ಅಧಿಕ ಫಸಲಿಗೆ ನೆರವಾಗುವ ಹೊಸ ಹನಿ ನೀರಾವರಿ ವ್ಯವಸ್ಥೆ.
ಇಡೀ ಹೊಲವನ್ನೇ ಅತ್ಯಂತ ಕಡಿಮೆ ಪ್ರಮಾಣದ ನೀರಿನಲ್ಲಿ ಒದ್ದೆ ಮಾಡುವ ಮಿತ ನೀರಾವರಿ ವ್ಯವಸ್ಥೆ ಎಂದರೆ ಇನ್ ಲೈನ್ ಡ್ರಿಪ್. ನೀರಾವರಿ ಮಾಡಿದ್ದು, ಸಸ್ಯದ ಎಲ್ಲಾ ಬೇರು ವಲಯಕ್ಕೂ ದೊರೆಯುವಂತೆ ಮಾಡಲು ಇನ್ ಲೈನ್ ಡ್ರಿಪ್ ಸೂಕ್ತ. ಇದು ಇಂಚು ಇಂಚೂ ಭೂಮಿಯನ್ನು ಒದ್ದೆ ಮಾಡುತ್ತದೆ. ಅಲ್ಲೆಲ್ಲಾ ಬೇರುಗಳು ಚಟುವಟಿಕೆಯಿಂದ ಇರುತ್ತದೆ. ಹಾಗೆಂದು ಹನಿ ನೀರವಾರಿಯಷ್ಟೇ ನೀರಿನ ಬಳಕೆ ಆಗುತ್ತದೆ. ಇಂತಹ ನೀರಾವರಿ ವ್ಯವಸ್ಥೆಯಿಂದ ಬೆಳೆಯಲ್ಲಿ ಫಸಲು ಗಣನೀಯ ಹೆಚ್ಚಳವಾಗುತ್ತದೆ.ಹನಿ ನೀರಾವರಿ ಎಂದರೆ ಅದಕ್ಕೆ ಇನ್ನೊಂದು ಹೆಸರು…