ಕುರಿ – ಮೇಕೆ ಗೊಬ್ಬರ ಯಾಕೆ ಉತ್ತಮ?
ಹೆಚ್ಚಿನ ರೈತರು ಸಾವಯವ ಗೊಬ್ಬರವಾಗಿ ಬಳಸುವ ಕುರಿ, ಮೇಕೆ ಹಿಕ್ಕೆಯಲ್ಲಿ ಏನು ಇದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಕುರಿ, ಮೇಕೆಗಳ ಹಿಕ್ಕೆ ಒಂದು ಉತ್ತಮ ಬೆಳೆ ಪೋಷಕ ಗೊಬ್ಬರ ಮಾತ್ರವಲ್ಲ ,ಮಣ್ಣಿನ ತರಗತಿಯನ್ನು ಉತ್ತಮ ಪಡಿಸುವ ಸಾವಯವ ವಸ್ತು ಎಂದರೆ ಅತಿಶಯೋಕ್ತಿಯಲ್ಲ. ಸಾವಯವ ಗೊಬ್ಬರ ಎಂದರೆ ಅದು ದೊಡ್ದ ಪ್ರಮಾಣದ್ದಾಗಿರಬೇಕು. ಹೆಚ್ಚು ಸಮಯ ಮಣ್ಣಿನಲ್ಲಿ ಉಳಿದು, ಸೂಕ್ಷ್ಮಾಣು ಜೀವಿಗಳಿಗೆ ಆಹಾರವಾಗಿ ನಿಧಾನವಾಗಿ ಲಭ್ಯವಾಗುತ್ತಾ ಇರಬೇಕು. ಇಂತಹ ಗೊಬ್ಬರಗಳಲ್ಲಿ ಕೊಟ್ಟಿಗೆ ಗೊಬ್ಬರ, ಸೊಪ್ಪು ಸದೆಗಳನ್ನು ಒಟ್ಟು ಸೇರಿಸಿ…