ಈ ಗಡ್ದೆ ಗೆಣಸು ತರಕಾರಿ ಬೆಳೆಗೆ ಅತೀ ಕಡಿಮೆ ನೀರು ಸಾಕು.

ಎಲ್ಲಾ ತರಕಾರಿಗಳನ್ನು ಕೆಲವು ಋತುಮಾನಗಳಲ್ಲಿ ಬೆಳೆಸುವುದು ಕ್ರಮ. ಸುವರ್ಣ ಗಡ್ಡೆ ಎಂಬ ತರಕಾರಿಯನ್ನು ನಾಟಿ ಮಾಡುವ ಸಮಯ ಈಗ. ಈ ಬೆಳೆಗೆ  ಮಳೆಗಾಲ ಬರುವ ತನಕ ಅಲ್ಪ ಸ್ವಲ್ಪ ನೀರು ಕೊಟ್ಟರೆ ಸಾಕು ಮಳೆಗಾಲ ಮುಗಿಯುವ ಸಮಯದಲ್ಲಿ ದೊಡ್ಡ ಗಡ್ಡೆಯಾಗಿ ಪ್ರತಿಫಲ ಕೊಡುತ್ತದೆ.  ಇದು ಅತೀ ಕಡಿಮೆ ನೀರಿನಲ್ಲಿ ಬೆಳೆಯಬಹುದುದಾದ  ಗಡ್ದೆ ಗೆಣಸು  ತರಕಾರಿ ಎಂದರೂ ತಪ್ಪಾಗಲಾರದು. ಕೇರಳದವರು ಎಲ್ಲೇ ಹೋದರೂ ಮರಗೆಣಸು, ಸುವರ್ಣಗಡ್ಡೇ ಬೆಳೆಯುವುದನ್ನು ಬಿಡುವುದಿಲ್ಲ. ಅವರು ಸುವರ್ಣ ಗಡ್ಡೆ ನೆಡುವುದು ಮಾರ್ಚ್ ತಿಂಗಳಲ್ಲಿ,(ಕುಂಭ ಮಾಸ) …

Read more
error: Content is protected !!