
ಸೌರ ವಿದ್ಯುತ್ ಉತ್ಪಾದಿಸಿ – ಮಾರಾಟದಿಂದ ಆದಾಯ ಗಳಿಸಿ
ಸೂರ್ಯನ ಶಾಖದಲ್ಲೂ ದುಡ್ಡು ಮಾಡಬಹುದು ಎಂಬುದು ಸರಕಾರದ ಲೆಕ್ಕಾಚಾರ. ಇದು ಸೋಲಾರ್ ಎನರ್ಜಿ ಮನಿ. ಇದಕ್ಕೆ ಒಮ್ಮೆ ಬಂಡವಾಳ ಹಾಕಿದರೆ ಸಾಕು, ನಂತರ ಕೀಟ, ರೋಗ, ಮಾರುಕಟ್ಟೆ ಮುಂತಾದ ಸಮಸ್ಯೆಗಳೇ ಇಲ್ಲ. ನಿರಂತರ ಆದಾಯ ಕೊಡುತ್ತಿರುತ್ತದೆ. ಉತ್ತರ ಕರ್ನಾಟಕದ ವರ್ಷದ ಹೆಚ್ಚಿನ ದಿನಗಳಲ್ಲಿ ಬಿಸಿಲು ಇರುವ ಕಡೆಗಳಲ್ಲಿ ಈಗ ಸೂರ್ಯನ ಬೆಳಕಿನಲ್ಲೂ ಹಣ ಮಾಡುವುದು ಸಾಧ್ಯವಾಗಿದೆ. ಸೌರ ವಿದ್ಯುತ್ ಉತ್ಪಾದಿಸಿ ಗ್ರಿಡ್ ಗೆ ಮಾರಿದರೆ ಅದಕ್ಕೆ ಹಣ ದೊರೆಯುತ್ತದೆ. ಹಲವಾರು ಜನ ಇದಕ್ಕೆ ಕೈ ಹಾಕಿದ್ದಾರೆ. ಕೆಲವು…