
Farmers of India


ಹಳ್ಳಿಯ ರೈತನಿಗೆ ಕೈ ಹಿಡಿದೀತೇ ನೇರ ಮಾರುಕಟ್ಟೆಯ ಪ್ರಯೋಜನ?
ಇದು ಟೀಕೆ ಅಲ್ಲ. ಅನಿಸಿಕೆ ಅಷ್ಟೇ. ರೈತರಿಗೆ ಅನುಕೂಲವಾಗುವುದಾದರೆ ಎಲ್ಲವೂ ಸ್ವಾಗತಾರ್ಹ. ಒಮ್ಮೆ ನಮ್ಮ ಹಳ್ಳಿಯ ರೈತನ ಚಿತ್ರಣವನ್ನು ಯೋಚಿಸಿಕೊಳ್ಳಿ. ದೇಶದಲ್ಲಿ 70% ಕ್ಕೂ ಹೆಚ್ಚಿನವರು ಸಣ್ಣ ಮತ್ತು ಅತೀ ಸಣ್ಣ ರೈತರು. ಹಾಗೆಯೇ ಇಷ್ಟೂ ಜನ ರೈತರೂ ಕಡಿಮೆ ವಿಧ್ಯಾವಂತರು. ಇವರಿಗೆ ನೇರ ಮಾರುಕಟ್ಟೆಯ ಅವಕಾಶವನ್ನು ಎಷ್ಟು ಜೀರ್ಣಿಸಿಕೊಳ್ಳಲು ಆದೀತೋ ಗೊತ್ತಿಲ್ಲ. ಆದರೆ ಇದರಿಂದ ರೈತರಿಗೆ ಅನುಕೂಲವಾಗಲಿದೆ ಎನ್ನುತ್ತದೆ ಸರಕಾರ. ನಾನು ಒಂದು ಕ್ವಿಂಟಾಲು ಹಣ್ಣು ಬೆಳೆದರೆ ಅದನ್ನು ಹೇಗಾದರೂ ಗ್ರಾಹಕರನ್ನು ಹುಡುಕಿ ಮಾರಾಟ ಮಾಡಬಹುದು….