
ಭೂತಾನ್ ದೇಶದ ಅಡಿಕೆ – ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ.
ಭಾರತ ಸರಕಾರ ನೆರೆಯ ಭೂತಾನ್ ನಿಂದ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಕುರಿತು ಅನುಮತಿ ನೀಡಿದೆ ಇದು ನಮ್ಮ ದೇಶದ ಉತ್ಪಾದನೆಗೆ ಹೋಲಿಸಿದರೆ ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ. ಸುದ್ದಿ ಮಾತ್ರ ಭಾರೀ ಎಲ್ಲರಲ್ಲೂ ಆತಂಕವನ್ನು ಸೃಷ್ಟಿಸಿದೆ. ಭಾರತ ಸರಕಾರದ ವಿದೇಶಿ ವ್ಯಾಪಾರದ ನಿರ್ಧೇಶನಾಲಯದ (Directorate general of Foreign Trade ) ಈ ಆಮದಿಗೆ ಅನುಮತಿಸಿದೆ ಎನ್ನಲಾಗುತ್ತಿದೆ. ಈ ನಿರ್ಧೇಶನಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಈ ಕುರಿತಂತೆ ಒಂದು ಸುತ್ತೋಲೆಯೂ ಇದೆ. ಹಾಗಾಗಿ…