ಮಾವಿನ ಹಣ್ಣಿನಲ್ಲಿ ಹುಳವಾಗುತ್ತದೆಯೇ? ಈ ಉಪಾಯ ಮಾಡಿ.
ಮಾವಿನ ಹಣ್ಣನ್ನು ಕೊರೆದು ನೋಡದೆ ಬಳಕೆ ಮಾಡುವುದು ಸಾಧ್ಯವೇ ಇಲ್ಲ. ನೋಡಲು ಸರಿಯಾಗಿದ್ದರೂ ಒಳಗೆ ಹುಳ ಇರಬಹುದು. ಹುಳ ಇಲ್ಲವಾದರೆ ಒಳಗೆ ರಸ ಕದಡಿರಬಹುದು. ಮಾವಿನ ಹಣ್ಣಿನಲ್ಲಿ ಹುಳ ಬರುವುದಿಲ್ಲ ಎಂದಾದರೆ ಎಷ್ಟು ಖುಷಿ ಪಟ್ಟು ತಿನ್ನಬಹುದು. ಆದರೆ ಹುಳ ಇರದ ಮಾವು ಹುಡುಕುವುದೇ ಕಷ್ಟ. ಮಾವಿನ ಮರದಲ್ಲಿ ಕಾಯಿಗಳು ಲಿಂಬೆ ಗಾತ್ರದಷ್ಟು ಬೆಳೆಯುವಾಗ ಈ ನೊಣ ತೊಂದರೆ ಕೊಡಲು ಪ್ರಾರಂಭಿಸುತ್ತದೆ. ವಾಗುತ್ತದೆ. ಈ ಹಂತದಿಂದಲೇ ಪ್ರಾರಂಭಿಸಿ ಹಣ್ಣು ನೊಣ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ…