ಹಣ್ಣು ಹಂಪಲಿನಲ್ಲಿ ಸಿಹಿ ಅಂಶ ಹೆಚ್ಚಿಸುವಿಕೆ.
ಯಾವುದೇ ಹಣ್ಣು ಹಂಪಲುಗಳಿದ್ದರೂ ಅದರ ಸಹಜವಾದ ರುಚಿ ಇದ್ದರೆ ಅದು ತಿನ್ನಲು ಇಷ್ಟವಾಗುತ್ತದೆ. ಬಹುತೇಕ ಹಣ್ಣು ಹಂಪಲುಗಳ ರುಚಿ ಸಿಹಿ. ಸಿಹಿ ಸಾಕಷ್ಟು ಇಲ್ಲದಿದ್ದರೆ ಇದನ್ನು ತಿನ್ನುವವರಿಗೆ ಅದು ರುಚಿ ಎನಿಸದು. ಸಿಹಿ ಅಂಶ ಹಣ್ಣು ಹಂಪಲಿಗೆ ಹೇಗೆ ಸೇರಿಕೊಳ್ಳುತ್ತದೆ. ಹೆಚ್ಚು ಸಿಹಿ ಬರಲು ಯಾವ ಪೋಷಕ ಹೆಚ್ಚು ಕೊಡಬೇಕು, ಯಾವುದನ್ನು ಕಡಿಮೆ ಮಾಡಬೇಕು ಈ ಬಗ್ಗೆ ಇಲ್ಲಿದೆ ಮಾಹಿತಿ. ಸಮರ್ಪಕ ಬಿಸಿಲು, ವಾತಾವರಣ, ಹಾಗೂ ಸಾಂದರ್ಭಿಕ ಪೋಷಕಾಂಶ ನಿರ್ವಹಣೆಯಿಂದ ಹಣ್ಣು ಹಂಪಲುಗಳಲ್ಲಿ ಸಿಹಿ ಅಂಶ ಹೆಚ್ಚುತ್ತದೆ….