ಶುಂಠಿ ಈಗ ನೆಟ್ಟರೆ ಬೆಳೆಗೆ ರೋಗ ಕಡಿಮೆ ಹೇಗೆ?.
ಶುಂಠಿ ಮುಂತಾದ ಗೆಡ್ಡೆ ಗೆಣಸು ಬೆಳೆಗಳನ್ನು ಬೆಳೆಸುವರೇ ಕುಂಭ ಮಾಸ ಅತ್ಯಂತ ಸೂಕ್ತ ಕಾಲ. ಶುಂಠಿಗೆ ಈ ವರ್ಷ ಬೆಲೆ ಕುಸಿತವಾಗಿದೆ ಎಂದು ಬೆಳೆ ಬಿಟ್ಟು ಬಿಡಬೇಡಿ. ಈ ವರ್ಷ ಮತ್ತೆ ಶುಂಠಿಗೆ ಚಾನ್ಸ್ ಬರುವ ಸಾಧ್ಯತೆ ಇದೆ. ಜೊತೆಗೆ ಬಿತ್ತನೆ ಗಡ್ಡೆಯೂ ಕಡಿಮೆ ಬೆಲೆಗೆ ಲಭ್ಯ. ಮಾರ್ಚ್ ನಂತರ ಶುಂಠಿ ನೆಟ್ಟರೆ ಮಳೆ ಬರುವ ಸಮಯಕ್ಕೆ ಗಿಡ ಬೆಳೆದು ರೋಗ ಸಾಧ್ಯತೆ ಕಡಿಮೆ. ಮಾಗಿ ತಿಂಗಳು ಅಥವಾ ಕುಂಭ ಮಾಸ ಕಳೆದರೆ ಮಳೆಗಾಲ. ಆಷಾಢ ಕಳೆದರೆ…