ಕೇರಳದವರ ಶುಂಠಿ ನಾಟಿ ವಿಧಾನ.
ಕೇರಳದವರು ಶುಂಠಿ ಬೇಸಾಯದಲ್ಲಿ ಲಾಭ ಮಾಡಿಕೊಳ್ಳುತ್ತಾರೆ ನಮಗೆ ಯಾಕೆ ಆಗುವುದಿಲ್ಲ. ಇಲ್ಲಿದೆ ಕೇರಳದವರು ನಾಟಿ ಮಾಡುವ ಕ್ರಮ. ಈಗಾಗಲೇ ಶುಂಠಿ ಬೆಳೆಯಲಾಗುವ ಪ್ರದೇಶಗಳಲ್ಲಿ ನಾಟಿ ಕೆಲಸ ಪ್ರಾರಂಭವಾಗಿದೆ. ಬೇಗ ನಾಟಿ ಮಾಡಿದರೆ ಎರಡು – ಮೂರು ತಿಂಗಳು ಸ್ವಲ್ಪ ನೀರಾವರಿ, ನಂತರ ಮಳೆಗಾಲ ಹೀಗೆ ಗಡ್ಡೆ ಬೆಳವಣಿಗೆ ಉತ್ತಮವಾಗಿ ಲಭವಾಗುತ್ತದೆ ಎನ್ನುತ್ತಾರೆ ಶಿಕಾರೀ ಪುರದ ಶುಂಠಿ ಬೆಳೆಗಾರ ಸಾಜೂ ಜೋಸ್. ಕುಂಭ ಮಾಸ ಪ್ರಾರಂಭವಾಗುವಾಗ ಗಡ್ಡೆ ಗೆಣಸು ನಾಟಿ ನಾಟಿ ಮಾಡುವುದು ಸಾಂಪ್ರದಾಯಿಕವಾದ ಸೂಕ್ತ ಕಾಲ. ಕೇರಳದವರು ಯಾವ…