ಇಂದಿನಿಂದ 4 ದಿನ ಬೆಂಗಳೂರು ಕೃಷಿಕರನ್ನು ಆಹ್ವಾನಿಸುತ್ತದೆ.
ಬೆಂಗಳೂರಿಗೆ ಕೃಷಿಕರು ಹೋಗಬೇಕಿದ್ದರೆ ಅಲ್ಲಿ ಅವರ ಆಕರ್ಷಣೆಯ ವಿಷಯ ವಸ್ತು ಇರಬೇಕು. ಇಲ್ಲಿನ ಕೃಷಿ ವಿಶ್ವ ವಿಧ್ಯಾನಿಲಯವು ಕೃಷಿ ಮೇಳದ ಮೂಲಕ ರಾಜ್ಯ ಹೊರ ರಾಜ್ಯದ ಕೃಷಿಕರನ್ನು ಆಹ್ವಾನಿಸುತ್ತಿದೆ. ಇಂದಿನಿಂದ 4 ದಿನ ನವೆಂಬರ್ 2022 ರ ದಿನಾಂಕ 3 -4-5-6 ರ ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಬೆಂಗಳೂರು ಕೃಷಿ ವಿಶ್ವ ವಿಧ್ಯಾನಿಲಯದಲ್ಲಿ (ಜಿಕೆವಿಕೆ GKVK) ನಡೆಸಲಾದ ಎಲ್ಲಾ ಕೃಷಿ, ತೋಟಗಾರಿಕೆ ಮುಂತಾದ ತಂತ್ರಜ್ಞಾನಗಳನ್ನು ರೈತರಿಗೆ ತಿಳಿಸಿಕೊಡುವ ಉತ್ಸವ ಇದಾಗಿರುತ್ತದೆ. ರೈತ ಇಲ್ಲಿಗೆ ಭೇಟಿ…