ಆಡು ಮೇವು

ಆಡು-ಕುರಿಗಳು ತೂಕ ಬಂದು ಬೇಗ ಬೆಳವಣಿಗೆ ಹೊಂದಲು ಹೀಗೆ ಆಹಾರ ಕೊಡಿ.

ನಾವು ಸಂಪಾದನೆಗಾಗಿ ಸಾಕುವ ಆಡು – ಕುರಿ ಕೋಳಿ ಇತ್ಯಾದಿಗಳು ಬೇಗ ಬೆಳವಣಿಗೆ ಹೊಂದಿ, ತೂಕ ಬಂದರೆ ಅವುಗಳ ಪಾಲನೆ ಲಾಭದಾಯಕ. ಬಹಳಷ್ಟು ರೈತರು ಇವುಗಳನ್ನು ಸಾಕುತ್ತಾರೆ. ಆದರೆ ಎಷ್ಟೇ ಪ್ರಯತ್ನಪಟ್ಟರೂ ತೂಕ ಬರುವುದಿಲ್ಲ. ಇದಕ್ಕೆ ಕಾರಣ ಅವುಗಳ ದೇಹ ಪೋಷಣೆಗೆ ಆಗತ್ಯವಿರುವ ಆಹಾರ ಪೂರೈಕೆ ಆಗದೇ ಇರುವುದು. ದೇಹ ದಾಢ್ಯತನ ಬರಲು ಕೆಲವು ಪೌಷ್ಟಿಕಾಂಶ ಭರಿತ ತಿಂಡಿ ತಿನಿಸು ಕೊಡಬೇಕು. ಆಡು, ಕುರಿ  ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು….

Read more
ಪೌಷ್ಟಿಕ ಸೊಪ್ಪು ಕೊಡಿ

ಕುರಿ – ಮೇಕೆ ಗೊಬ್ಬರ ಯಾಕೆ ಉತ್ತಮ?

ಹೆಚ್ಚಿನ ರೈತರು ಸಾವಯವ ಗೊಬ್ಬರವಾಗಿ ಬಳಸುವ  ಕುರಿ, ಮೇಕೆ ಹಿಕ್ಕೆಯಲ್ಲಿ ಏನು ಇದೆ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಕುರಿ, ಮೇಕೆಗಳ ಹಿಕ್ಕೆ ಒಂದು ಉತ್ತಮ ಬೆಳೆ ಪೋಷಕ ಗೊಬ್ಬರ ಮಾತ್ರವಲ್ಲ ,ಮಣ್ಣಿನ ತರಗತಿಯನ್ನು  ಉತ್ತಮ ಪಡಿಸುವ ಸಾವಯವ ವಸ್ತು ಎಂದರೆ ಅತಿಶಯೋಕ್ತಿಯಲ್ಲ. ಸಾವಯವ ಗೊಬ್ಬರ ಎಂದರೆ ಅದು ದೊಡ್ದ ಪ್ರಮಾಣದ್ದಾಗಿರಬೇಕು. ಹೆಚ್ಚು ಸಮಯ ಮಣ್ಣಿನಲ್ಲಿ ಉಳಿದು, ಸೂಕ್ಷ್ಮಾಣು ಜೀವಿಗಳಿಗೆ ಆಹಾರವಾಗಿ ನಿಧಾನವಾಗಿ ಲಭ್ಯವಾಗುತ್ತಾ ಇರಬೇಕು. ಇಂತಹ ಗೊಬ್ಬರಗಳಲ್ಲಿ ಕೊಟ್ಟಿಗೆ ಗೊಬ್ಬರ, ಸೊಪ್ಪು ಸದೆಗಳನ್ನು ಒಟ್ಟು ಸೇರಿಸಿ…

Read more
ಗ್ರಾಮೀಣ ಪಶು ಸಂಗೋಪನೆ

ಪಶು ಸಂಗೋಪನೆಯಿಂದ -ಆರೋಗ್ಯ ಮತ್ತು ಗೊಬ್ಬರದ ಲಾಭ.

ಹಿಂದಿನಿಂದಲೂ  ಕೃಷಿ ಮಾಡುವವರು  ಹಸು ಸಾಕಾಣಿಕೆ ಮಾಡುತ್ತಿದ್ದರು. ಈಗಲೂ ಹೆಚ್ಚಿನ ಜನ ಕೃಷಿಗೆ ಗೊಬ್ಬರ ಬೇಕು ಎಂಬ ಉದ್ದೇಶಕ್ಕಾಗಿ ಹಸು ಸಕಾಣೆ ಮಾಡುತ್ತಾರೆ. ಕೆಲವು ಜನ ಹಸು ಸಾಕಣೆ ಇಲ್ಲದೆ ಕೃಷಿ ಮಾಡಬಹುದು ಎನ್ನುವ ವಾದದವರೂ ಇದ್ದಾರೆ. ಮಣ್ಣಿನ ಫಲವತ್ತೆತೆ ಹೆಚ್ಚಿಸುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಅಗತ್ಯ. ಮಿತವ್ಯಯದಲ್ಲಿ ಸಾವಯವ ಗೊಬ್ಬರ ಆಗುವುದಿದ್ದರೆ ಅದು ಹಸುವಿನ ತ್ಯಾಜ್ಯಗಳಿಂದ ಮಾತ್ರ. ಅಲ್ಲದೆ ನಮ್ಮ ದೇಹಕ್ಕೆ ಬೇಕಾಗುವ ಪೌಷ್ಟಿಕ ಆಹಾರಕ್ಕೂ ಹಸು ಸಾಕಾಣಿಕೆ ಅಗತ್ಯ. ಒಂದೇ ದಿನದಲ್ಲಿ ಗೊಬ್ಬರ ಆಗಬೇಕೇ,…

Read more

ಕುರಿ – ಮೇಕೆಗಳು ತೂಕ ಬರುವುದು ಹೀಗೆ.

ಆಡು ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು.  ಇದಕ್ಕೆ ಹೂಡಿದ ಬಂಡವಾಳ  ಒಂದೇ ವರ್ಷದಲ್ಲಿ ದ್ವಿಗುಣ. ಆ ಕಾರಣಕ್ಕೆ ಆಡು ಸಾಕಣಿಕೆ ಒಂದು ಕೃಷಿ ಪೂರಕ  ವೃತ್ತಿಯಾಗಿ ಬೆಳೆಯುತ್ತಿದೆ. ಬರೇ ಆಡನ್ನು ಎಲ್ಲೆಂದರಲ್ಲಿ ಮೇಯಲು ಬಿಟ್ಟಾಕ್ಷಣ  ಅದು ತನ್ನ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲಾರದು. ಅದಕ್ಕೆ  ಪೌಷ್ಟಿಕ, ಮೇವು ಮತ್ತು ಆಹಾರ ನೀಡಿದಾಗ ಮಾತ್ರ ಅದು ತೂಕ ಬರುತ್ತದೆ. ಬೇಗ ಮರಿ ಹಾಕುತ್ತದೆ. ಪೌಷ್ಟಿಕ ಮೇವು ಯಾವುದು: ಹಾಲು ಕೊಡುತ್ತಿರುವ ಆಡಿಗೆ  ದಿನಕ್ಕೆ …

Read more
error: Content is protected !!