ಕುರಿ – ಮೇಕೆಗಳು ತೂಕ ಬರುವುದು ಹೀಗೆ.
ಆಡು ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು. ಇದಕ್ಕೆ ಹೂಡಿದ ಬಂಡವಾಳ ಒಂದೇ ವರ್ಷದಲ್ಲಿ ದ್ವಿಗುಣ. ಆ ಕಾರಣಕ್ಕೆ ಆಡು ಸಾಕಣಿಕೆ ಒಂದು ಕೃಷಿ ಪೂರಕ ವೃತ್ತಿಯಾಗಿ ಬೆಳೆಯುತ್ತಿದೆ. ಬರೇ ಆಡನ್ನು ಎಲ್ಲೆಂದರಲ್ಲಿ ಮೇಯಲು ಬಿಟ್ಟಾಕ್ಷಣ ಅದು ತನ್ನ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲಾರದು. ಅದಕ್ಕೆ ಪೌಷ್ಟಿಕ, ಮೇವು ಮತ್ತು ಆಹಾರ ನೀಡಿದಾಗ ಮಾತ್ರ ಅದು ತೂಕ ಬರುತ್ತದೆ. ಬೇಗ ಮರಿ ಹಾಕುತ್ತದೆ. ಪೌಷ್ಟಿಕ ಮೇವು ಯಾವುದು: ಹಾಲು ಕೊಡುತ್ತಿರುವ ಆಡಿಗೆ ದಿನಕ್ಕೆ …