ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.
ಮಣಕ ಅಥವಾ ಒಣ ದ್ರಾಕ್ಷಿ ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…