ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…