ಗೇರು – ಗೊಬ್ಬರ ಕೊಟ್ಟರೆ ಬಂಪರ್ ಇಳುವರಿ ಪಡೆಯಬಹುದು.
ಗೇರು ಬೆಳೆಗೆ ವರ್ಷದಲ್ಲಿ 3 ತಿಂಗಳು ಮಾತ್ರ ಕೆಲಸ, ನೀರಾವರಿ ಬೇಡ. ಉತ್ತಮವಾಗಿ ಗೊಬ್ಬರ ಕೊಟ್ಟು ನಿಗಾ ವಹಿಸಿ ಬೆಳೆದರೆ 5-6 ವರ್ಷದ ಮರದಲ್ಲಿ 10 ಕಿಲೋ ತನಕ ಇಳುವರಿ ಪಡೆಯಬಹುದು. ಕನಿಷ್ಟ 1000 ರೂ ಆದಾಯಕ್ಕೆ ತೊಂದರೆ ಇಲ್ಲ ಎಂಬ ಕಾರಣಕ್ಕೆ ರೈತರು ತಮ್ಮಲ್ಲಿ ಖಾಲಿ ಇರುವ ಸ್ಥಳದಲ್ಲಿ ಗೇರು ಬೆಳೆ ಬೆಳೆಸಿದ್ದಾರೆ. ಬರೇ ನೆಟ್ಟರೆ ಸಾಲದು ಅದಕ್ಕೆ ಅಗತ್ಯ ಪೊಷಕಗಳನ್ನು ಕಾಲ ಕಾಲಕ್ಕೆ ಕೊಟ್ಟರೆ ಉತ್ತಮ ಇಳುವರಿ ಪಡೆಯಲು ಸಾಧ್ಯ. ಗೇರು ಮರ ಚೆನ್ನಾಗಿ…