ಜೇನು ನೊಣಗಳು ಸಾಯದಂತೆ ಕೀಟನಾಶಕಗಳ ಸಿಂಪರಣೆ ಹೇಗೆ?

ಬಹಳ ಜನ ಕೀಟನಾಶಕ ಸಿಂಪಡಿಸಿದಾಗ ಜೇನು ನೊಣಗಳು ಸಾಯುತ್ತವೆ ಎಂಬುದಾಗಿ ನಂಬಿದ್ದಾರೆ. ಆದರೆ ಎಲ್ಲಾ ಕೀಟನಾಶಕಗಳಲ್ಲಿ ಜೇನು ನೊಣ ಸಾಯಲಾರದು. ಪ್ರಭಲ ಕೀಟ ನಾಶಕಗಳ ಬಳಕೆ ಕಡಿಮೆ ಮಾಡಿ, ಜೇನು ನೊಣಗಳನ್ನು ಸಂರಕ್ಷಿಸಬಹುದು. ತೀರಾ ಅಗತ್ಯ ಇದ್ದಾಗ ಮಾತ್ರ ಬಳಕೆ ಮಾಡಬೇಕು. ಜೇನು ನೊಣ, ಅಥವಾ ಉಪಕಾರೀ ಕೀಟಗಳು ಸಾಮಾನ್ಯವಾಗಿ ಹಾರುವ ಕೀಟಗಳಾಗಿರುತ್ತವೆ. ಕೀಟ ಪ್ರಪಂಚದಲ್ಲಿ ಸುಮಾರು 20-25% ಕ್ಕೂ ಕಡಿಮೆ ಪ್ರಮಾಣದವು ಮಾತ್ರ ಬೆಳೆಗಳಿಗೆ ತೊಂದರೆ ಮಾಡುವ ಕೀಟಗಳಾಗಿದ್ದು, ಉಳಿದವುಗಳು ಹಾನಿ ಮಾಡದ ಕೀಟಗಳಾಗಿವೆ. ಕೀಟಗಳಿಗೆ…

Read more
ಪಕ್ವವಾದ ಜೇನು

ಜೇನುತುಪ್ಪ ತಿನ್ನುವವರು ಇದನ್ನೊಮ್ಮೆ ಓದಿ.

ಪ್ರಕೃತಿಯಲ್ಲಿ ಮನುಷ್ಯವ ಹಸ್ತಕ್ಷೇಪ ಇಲ್ಲದೆ ಸಿದ್ಧವಾಗುವ ಪ್ರಾಕೃತಿಕ ವಸ್ತು ಜೇನು. ಇದು ಪುಷ್ಪಗಳಲ್ಲಿ ಉತ್ಪತ್ತಿಯಾಗಿ ಜೇನು ನೊಣಗಳಿಂದ ಸಂಗ್ರಹಿಸಲ್ಪಡುತ್ತದೆ. ಅವುಗಳೇ ಅದನ್ನು ಪರಿಷ್ಕರಿಸಿಯೂ ಕೊಡುತ್ತವೆ. ವಿಜ್ಞಾನ ಎಷ್ಟೇ ಮುಂದುವರಿದರೂ ಜೇನುತುಪ್ಪವನ್ನು ತಯಾರಿಸಲು ಯಾವ ವಿಜ್ಞಾನಿಗಳಿಗೂ ಇನ್ನೂ ಸಾಧ್ಯವಾಗಿಲ್ಲ. ಜೇನುತುಪ್ಪ ಮಾಡಲು ಜೇನ್ನೊಣಗಳಿಂದ ಮಾತ್ರ ಸಾಧ್ಯ. ಅದಕ್ಕೆ ಹೇಳುವುದು ಪ್ರಕೃತಿಗೆ ಪ್ರಕೃತಿಯೇ ಸಾಟಿ ಎಂದು.  ಜೇನು ತಯಾರಾಗುವುದು ಹೀಗೆ: ಹೂವು ಅರಳುವುದರ ಸೂಚನೆ ಜೇನು ನೊಣಗಳ ಗಮನಕ್ಕೆ ಅದರ ಸುಪಾಸನೆ ಮೂಲಕ ದೊರೆಯುತ್ತದೆ. ಮಾನವನ ಮೂಗಿಗೆ  ಗೊತ್ತಾಗುವ ಪರಿಮಳ…

Read more

ಕೋಲ್ಜೇನು- ಜೇನು ತೆಗೆಯುವುದು ಸುಲಭ.

ಸಾಕುವ ಜೇನು ಎಂದರೆ ಅದು ತೊಡುವೆ ಅಥವಾ ಎಪಿಸ್ ಇಂಡಿಕಾ ಜೇನು ನೊಣ ಮಾತ್ರ. ಎಪಿಸ್ ಮೆಲ್ಲಿಫೆರಾ  ನಮ್ಮ ದೇಶದ ಮೂಲದ್ದಲ್ಲ. ಉಳಿದೆಲ್ಲಾ ಜೇನು ಪ್ರವರ್ಗಗಳನ್ನು ಪೆಟ್ಟಿಗೆಯಲ್ಲಿ ಹಾಕಿ ಸಾಕಬಹುದು. ಆದರೆ ಕೋಲ್ಜೇನನ್ನು ಅಹಿಂಸಾತ್ಮಕವಾಗಿ ಹೆಚ್ಚು ಸಲ ಜೇನು ತೆಗೆಯಲು ಸಾಧ್ಯ. ಅದಕ್ಕೆ  ಅನುಭವಿಯೇ ಆಗಬೇಕೆಂದೇನೂ  ಇಲ್ಲ. ಎಪಿಸ್ ಇಂಡಿಕಾ ಮತ್ತು ಎಪಿಸ್ ಮೆಲ್ಲಿಫೆರಾ ಎರಡು ವಿಧದ ಜೇನುನೊಣಗಳು  ಬಹು ಸಂಖ್ಯೆಯ  ಎರಿಗಳನ್ನು  ತಯಾರಿಸುವವು.   ಉಳಿದೆಲ್ಲಾ ಜೇನುನೊಣಗಳು ಅಂದರೆ  ಕೋಲು ಜೇನು, ಹೆಜ್ಜೇನು ಇವು ಒಂದೇ…

Read more
error: Content is protected !!