ಕೋಲ್ಜೇನು- ಜೇನು ತೆಗೆಯುವುದು ಸುಲಭ.
ಸಾಕುವ ಜೇನು ಎಂದರೆ ಅದು ತೊಡುವೆ ಅಥವಾ ಎಪಿಸ್ ಇಂಡಿಕಾ ಜೇನು ನೊಣ ಮಾತ್ರ. ಎಪಿಸ್ ಮೆಲ್ಲಿಫೆರಾ ನಮ್ಮ ದೇಶದ ಮೂಲದ್ದಲ್ಲ. ಉಳಿದೆಲ್ಲಾ ಜೇನು ಪ್ರವರ್ಗಗಳನ್ನು ಪೆಟ್ಟಿಗೆಯಲ್ಲಿ ಹಾಕಿ ಸಾಕಬಹುದು. ಆದರೆ ಕೋಲ್ಜೇನನ್ನು ಅಹಿಂಸಾತ್ಮಕವಾಗಿ ಹೆಚ್ಚು ಸಲ ಜೇನು ತೆಗೆಯಲು ಸಾಧ್ಯ. ಅದಕ್ಕೆ ಅನುಭವಿಯೇ ಆಗಬೇಕೆಂದೇನೂ ಇಲ್ಲ. ಎಪಿಸ್ ಇಂಡಿಕಾ ಮತ್ತು ಎಪಿಸ್ ಮೆಲ್ಲಿಫೆರಾ ಎರಡು ವಿಧದ ಜೇನುನೊಣಗಳು ಬಹು ಸಂಖ್ಯೆಯ ಎರಿಗಳನ್ನು ತಯಾರಿಸುವವು. ಉಳಿದೆಲ್ಲಾ ಜೇನುನೊಣಗಳು ಅಂದರೆ ಕೋಲು ಜೇನು, ಹೆಜ್ಜೇನು ಇವು ಒಂದೇ…