
ಅನನಾಸು ಬೆಳೆಯಲ್ಲೂ ಕೋಟಿ ಸಂಪಾದನೆ ಸಾಧ್ಯವಿದೆ.
ಕೋಟಿ ಸಂಪಾದನೆಗಾಗಿ ಜೀವಕ್ಕೆ ಅಪಾಯ ಇರುವ , ಅತ್ಯಧಿಕ ತಲೆಬಿಸಿ ಇರುವ ಬೆಳೆಗಳ ಹಿಂದೆ ಹೋಗಿ ಪಶ್ಚಾತ್ತಾಪ ಪಡಬೇಡಿ. ಶ್ರಮ ಪಟ್ಟು ದುಡಿದರೆ ಕೋಟಿ ಸಂಪಾದನೆಗೆ ಬೇರೆ ತೋಟಗಾರಿಕಾ ಬೆಳೆಗಳೂ ಇವೆ. ಜನ ಅಧಿಕ ಆದಾಯದ ಬೆಳೆ ಬೇಕು ಎಂದು ಅತ್ಯಂತ ರಿಸ್ಕ್ ಇರುವ ಶ್ರೀ ಗಂಧದಂತಹ ಬೆಳೆಯ ಹಿಂದೆ ಹೋಗುತ್ತಿದ್ದಾರೆ, ಬುದ್ಧಿವಂತ ರೈತರು ಅಷ್ಟು ವರ್ಷ ಕಾಯದೆ, ಕೆಲವೇ ವರ್ಷಗಳಲ್ಲಿ ಸ್ವಂತ ಭೂಮಿ ಇಲ್ಲವೇ ಲೀಸ್ ಗೆ ಪಡೆದ ಭೂಮಿಯಲ್ಲಾದರೂ ಅನನಾಸು ಬೆಳೆದು ಕೋಟಿಯನ್ನು ಕಂಡವರಿದ್ದಾರೆ….