ನಿಮ್ಮ ಹೊಲದ ಮಣ್ಣಿಗೆ ಯಾವಾಗ ಎಷ್ಟು ನೀರಾವರಿ ಮಾಡಬೇಕು.
ನಿಮ್ಮಲ್ಲಿ ನೀರು ಎಷ್ಟೇ ಇರಲಿ. ಬೆಳೆಗಳಿಗೆ ಎಷ್ಟೇ ನೀರುಣಿಸಿರಿ. ಆದರೆ ಸಸ್ಯಕ್ಕೆ ಅದು ಲಭ್ಯವಾಗುವುದು ಮಣ್ಣಿನ ಗುಣದ ಮೇಲೆ.ಯಾವುದೇ ಬೆಳೆ ಇರಲಿ, ಅದಕ್ಕೆ ಬೇಕಾದಷ್ಟೇ ನೀರಾವರಿ ಮಾಡಬೇಕು. ಅದರಲ್ಲೂ ಅಡಿಕೆ, ತೆಂಗು ಮುಂತಾದ ಬೆಳೆಗಳಿಗೆ ನೀರು ಬೇಕಾಗುವುದು ಕಡಿಮೆ. ಹೆಚ್ಚಾದರೆ ಅದು ಎಲೆಗಳ ಮೂಲಕ ಬಾಷ್ಪೀಭವನ ಕ್ರಿಯೆಯಲ್ಲಿ ಹೊರ ಹಾಕುತ್ತವೆ. ಕೆಲವರು ತಮ್ಮ ಹೊಲಕ್ಕೆ ಎಷ್ಟೇ ನೀರುಣಿಸಿದರೂ ಮರುದಿನ ಒಣಗುತ್ತದೆ ಎನ್ನುತ್ತಾರೆ. ಕೆಲವರಲ್ಲಿ ನೀರಾವರಿ ಮಾಡಿದ ನಂತರ ತೇವಾಂಶ ಹೆಚ್ಚು ಸಮಯದ ತನಕ ಉಳಿಯುತ್ತದೆ. ಬೆಳೆಗಳಿಗೆ ನೀರು…