ಗೇರು ಬೆಳೆಯಲ್ಲಿ ಹೆಚ್ಚು ಫಸಲು ಪಡೆಯಲು ಈ ಕ್ರಮ ಅನುಸರಿಸಿ.
ಗೇರು ಬೆಳೆಗೆ ಅಗತ್ಯವಾಗಿ ಬೇಕಾದ ಆರೈಕೆ ಎಂದರೆ ಚಿಗುರು ಮತ್ತು ಹೂವು ಬರುವಾಗ ಕೀಟ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ಇಲ್ಲಿ ಉದಾಸೀನ ಮಾಡಿದರೆ ಫಸಲು ಭಾರೀ ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಟಿ. ಸೊಳ್ಳೆ ಫಸಲಿನ ನಶ್ಟವನ್ನು ಉಂಟು ಮಾಡುತ್ತದೆ. ಗೋಡಂಬಿ ಬೆಳೆಯಲ್ಲಿ ಟಿ- ಸೊಳ್ಳೆ ಕೀಟವನ್ನು ನಿಯಂತ್ರಿಸಿಕೊಂಡಲ್ಲಿ ಬೆಳೆ ಬಂಪರ್. ಆದಾಯವೂ ಸೂಪರ್. ಟಿ ಸೊಳ್ಳೆ ಕೀಟವನ್ನು ಸುರಕ್ಷಿತವಾಗಿ ನಿಯಂತ್ರಣ ಮಾಡುವುದು ಹೀಗೆ. ರಸ್ತೆ ಬದಿಯಲ್ಲಿರುವ ಗೇರು ಮರಗಳಿಗೆ ಯಾವ ಟಿ- ಸೊಳ್ಳೆಯ ಕಾಟವೂ ಇಲ್ಲ….