ಮಿಡಿ ಅಡಿಕೆ ಉದುರುತ್ತಿದೆಯೇ ? ಈ ಸಿಂಪರಣೆ ಮಾಡಿ.
ಮಿಡಿ ಅಡಿಕೆ ಉದುರುವ ಸಮಸ್ಯೆ ಇದ್ದಲ್ಲಿ ಅದಕ್ಕೆ ಕೀಟನಾಶಕ , ಶಿಲೀಂದ್ರ ನಾಶಕ ಸಿಂಪರಣೆ ಮಾಡುವ ಮುಂಚೆ ಒಮ್ಮೆ ಅಥವಾ ಎರಡು ಬಾರಿ ಪೋಷಕಾಂಶ ಸಿಂಪರಣೆ ಮಾಡಿ. ಬಹುತೇಕ ಮಿಡಿ ಉದುವುದು ಆಹಾರದ ಕೊರತೆಯಿಂದ. ಸುಮ್ಮನೆ ಕೀಟನಾಶಕ, ಶಿಲೀಂದ್ರ ನಾಶಕ ಬಳಸಿ ಖರ್ಚು ಮಾಡುವ ಬದಲು ಮಿತ ಖರ್ಚಿನಲ್ಲಿ ಇದನ್ನು ಮಾಡಿ ನೊಡಿ. ಒಂದು ಇನ್ಟಂಟ್ ಆಹಾರವಾಗಿ ಇದು ಕೆಲಸ ಮಾಡಿ ಮಿಡಿ ಉದುರುವುದನ್ನು ಕಡಿಮೆ ಮಾಡುತ್ತದೆ. . ಯಾವುದೇ ಬೆಳೆಯಲ್ಲಿ ಎಳೆ ಕಾಯಿಗಳು ಉದುರುವುದು, ರೋಗ…