ಇದೇ ಫೆಬ್ರವರಿ 5-6-7-8 ನೆನಪಿರಲಿ.
ದೇಶ ಸುತ್ತಿದರೆ ಕೋಶ ಓದಿದ ಫಲವಂತೆ. ಅದೇ ರೀತಿಯಲ್ಲಿ ರೈತರಿಗೆ ಜ್ಞಾನ ಎಲ್ಲಿ ಸಿಗುತ್ತದೆಯೋ ಅಲ್ಲಿಗೆ ಭೇಟಿ ಕೊಟ್ಟರೆ ಅದು ಅವರ ವೃತ್ತಿಗೆ ತೊಡಗಿಸಿದ ಬಂಡವಾಳ. ನಿಮ್ಮ ಜ್ಞಾನ ಬಂಡವಾಳವನ್ನು ಹೆಚ್ಚಿಸಬೇಕೆಂಬ ಹಂಬಲ ಇದ್ದಲ್ಲಿ ಇದೇ ತಿಂಗಳ 5 -6-7 ಮತ್ತು 8 ರಂದು ಹೇಸರಘಟ್ಟಕ್ಕೆ ಭೇಟಿ ಕೊಡಿ. ಸಂಸ್ಥೆಯ ನಿರ್ಧೇಶಕರಾದ ಡಾ| ಎಂ ಆರ್ ದಿನೇಶ್ ರವರು ನಿಮ್ಮನ್ನು ಆಮಂತ್ರಿಸುತ್ತಾರೆ. Click here to watch video of IIHR …