![ಅಡಿಕೆ ಸಸಿ ನೆಡುವಾಗ ಬಾಳೆ ನೆಟ್ಟರೆ ಏನು ಪರಿಣಾಮ?](https://kannada.krushiabhivruddi.com/wp-content/uploads/2020/01/picture-3-534-FILEminimizer-e1623091645626.jpg?v=1623091538)
ಅಡಿಕೆ ಸಸಿ ನೆಡುವಾಗ ಬಾಳೆ ನೆಟ್ಟರೆ ಏನು ಪರಿಣಾಮ?
ಅಡಿಕೆ ತೋಟದಲ್ಲಿ ಅನುತ್ಪಾದಕ ಮರಗಳ ಪ್ರಮಾಣ ಹೆಚ್ಚಳವಾಗಲು ಮುಖ್ಯ ಕಾರಣ ಸ್ಪರ್ಧೆ ಕೊಡುವ ಮಿಶ್ರ ಬೆಳೆ. ಅಡಿಕೆ ಸಸಿಗಳಲ್ಲಿ ಅಸಮತೋಲನ ಬೆಳವಣಿಗೆ, ಸಣಕಲು ಸಸ್ಯ , ಎಲೆಗಳು ಕಡಿಮೆ ಯಾಗುವುದು ಸರಿಯಾಗಿ ಬೆಳವಣಿಗೆ ಹೊಂದರೆ ಇರುವುದು,ಬಿಸಿಲಿನ ತಾಪಕ್ಕೆ ಹೊಂದಿಕೊಳ್ಳುವ ಶಕ್ತಿ ಕಡಿಮೆಯಾಗುವುದು ಎಲ್ಲದಕ್ಕೂ ಕಾರಣ ಸೂಕ್ತವಲ್ಲದ ಮಿಶ್ರ ಬೆಳೆ. ಮೊದಲ ಒಂದೆರಡು ವರ್ಷ ಮಿಶ್ರ ಬೆಳೆಯಾಗಿ ಬಾಳೆ ಬೆಳೆಯುವುದು. ಸಾಮಾನ್ಯವಾಗಿ ಹೆಚ್ಚಿನವರು ಅಡಿಕೆ ಸಸಿ ನೆಡುವಾಗ ಬಾಳೆ ನಾಟಿ ಮಾಡಲು ಬಯಸುತ್ತಾರೆ. ಬಾಳೆ ಬೆಳೆದರೆ ಅಡಿಕೆ ತೋಟದ…