
ಒಂದೆಲಗಕ್ಕೆ ಭಾರಿ ಬೇಡಿಕೆ ಮತ್ತು ಬೆಲೆ ಇದೆ.
ಒಂದೆಲಗ ಇನ್ನೊಂದು ದಿನ ಕಾಣುವುದಕ್ಕೇ ಸಿಗದ ಸ್ಥಿತಿ ಉಂಟಾದರೂ ಅಚ್ಚರಿ ಇಲ್ಲ. ಈಗ ಹಿಂದಿನಂತೆ ಇದು ಕಾಣಸಿಗುತ್ತಿಲ್ಲ. ಬೆಳೆಸಿ ಉಳಿಸದಿದ್ದರೆ ಇನ್ನು ಕೆಲವೇ ವರ್ಷ . ಕಳೆ ನಾಶಕಗಳು, ಮಣ್ಣು ಅಗೆಯುವ ಯಂತ್ರಗಳು ಇದನ್ನು ಬಲಿ ತೆಗೆದುಕೊಂಡಾವು. ಇದು ಇಂದಿನ ಅತೀ ದೊಡ್ಡ ಸಮಸ್ಯೆಯಾದ ಬೊಜ್ಜು ಕರಗಳು ಉತ್ತಮ ಔಷಧಿ. ಜೊತೆಗೆ ಬೇಡಿಕೆ. ಒಂದೆಲಗ ಒಂದು ಅತ್ಯುತ್ತಮ ಮೂಲಿಕಾ ಸಸ್ಯ. ಇದು ಎಲ್ಲರ ಹೊಲಗಳಲ್ಲಿ ಕಂಡು ಬರುವ ಒಂದು ನೆಲದಲ್ಲಿ ಹಬ್ಬಿ ಬೆಳೆಯುವ ಬಳ್ಳಿ ಸಸ್ಯ. ಇದರ…