ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.
ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ ಮರಗಳಿಗೆ ಮೆಣಸು ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …