ಕೃಷಿಕರ ಆದಾಯ ದ್ವಿಗುಣವಾಗಲೇ ಇಲ್ಲ –ಯಾಕೆ?
ಸರಕಾರ ಕೃಷಿಕರ ಆದಾಯ ದುಪ್ಪಟ್ಟಾಗಬೇಕು ಎಂದು ಕಾರ್ಯಕ್ರಮಗಳನ್ನು ಹಾಕಿಕೊಂದಂತೆ ದೇಶದಲ್ಲಿ ರೈತರ ಆದಾಯ ಕುಂಠಿತವಾಗುತ್ತಲೇ ಬರುತ್ತಿದೆ. ಇತ್ತೀಚೆಗೆ ಎಲ್ಲೋ ಖ್ಯಾತ ರೈತ ಪರ ಹೋರಾಟಗಾರರಾದ ಶ್ರೀ ದೇವೇಂದ್ರ ಶರ್ಮ ಇವರು ಹೇಳಿಕೆಕೊಟ್ಟದ್ದು ಗಮನಿಸಿದ್ದೆ. ಇವರು ಹೇಳುತ್ತಾರೆ ಸರಕಾರ ಗ್ರಹಿಸಿದಂತೆ ಆದಾಯ ಹೆಚ್ಚಳವಾಗುವ ಬದಲಿಗೆ ಕಡಿಮೆಯೇ ಆಗುತ್ತಿದೆಯಂತೆ. ಅಷ್ಟೇ ಅಲ್ಲ. ಕೃಷಿಕರ ಆದಾಯವನ್ನು ಕೃಷಿ ನಿರ್ವಹಣೆಯೇ ತಿಂದು ಹಾಕುತ್ತಿದೆಯಂತೆ. ಈ ಬಗ್ಗೆ ಅವರು ಕೊಡುವ ಕೆಲವು ಲೆಕ್ಕಾಚಾರಗಳು ಹೀಗಿವೆ. ನಮ್ಮ ದೇಶದಲ್ಲಿ ಕೃಷಿ ಹೊಲದ ಮಾಲಿಕನಿಗಿಂತ ಕೃಷಿ ಕೂಲಿ…