ತೆಂಗಿನ ಮರದ ರಸ ಸೋರುವಿಕೆಗೂ ಉಳುಮೆಗೂ ಏನು ಸಂಬಂಧ?
ತೆಂಗಿನ ಮರಕ್ಕೆ ಅತೀ ದೊಡ್ಡ ರೋಗ ಎಂದರೆ ಕಾಂಡದಲ್ಲಿ ರಸ ಸೋರುವಿಕೆ. ರಸ ಸೋರುವಿಕೆ ಪ್ರಾರಂಭವಾಗಿ ಕೆಲವು ವರ್ಷಗಳ ನಂತರ ಮರ ಕಾಯಿ ಬಿಡುವುದು ನಿಲ್ಲಿಸುತ್ತದೆ. ನಿಧಾನವಾಗಿ ಮರ ಕೃಶವಾಗುತ್ತಾ ಬರುತ್ತದೆ. ಇದಕ್ಕೆ ಮೂಲ ಕಾರಣ ಮರದ ಬೇರು ಸಮೂಹಕ್ಕೆ ತೊಂದರೆ ಮಾಡಿರುವುದೇ ಆಗಿರುತ್ತದೆ. ಮರದ ಬುಡ ಭಾಗ ಉಳುಮೆ ಮಾಡುವಾಗ ಬೇರುಗಳಿಗೆ ಗಾಯ ಅಗಿ ಈ ತೊಂದರೆ ಉಂಟಾಗುತ್ತದೆ. ಪ್ರತೀಯೊಬ್ಬ ತೆಂಗು ಬೆಳೆಯುವವರೂ ತೆಂಗಿನ ಮರದ ಬೇರು ವ್ಯವಸ್ಥೆ ಹೇಗೆ ಇದೆ. ಯಾಕೆ ಅದಕ್ಕೆ ಗಾಯ…