ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?
ಕೇಂದ್ರ ಸರಕಾರ ಮೇ. 14-2020 , ರಂದು ವಿಶೇಷ ಪ್ಯಾಕೇಜ್ ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ ಸರಕಾರ ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್ ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ ತನಕ ಹಣ ತೆಗೆಯಬಹುದು….