ಬೆಂಬಲ ಬೆಲೆ ಪಡೆದ ಭತ್ತ

ಬೆಂಬಲ ಬೆಲೆಯ ಹೆಚ್ಚಳ- ರೈತರಿಗೆ ಸರಕಾರದ ನೆರವು.

ಭಾರತ ಸರಕಾರವು ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ  ಬೆಂಬಲ ಬೆಲಯನ್ನು ಹೆಚ್ಚಿಸಿದೆ. ಭಾರತ ಸರಕಾರದ  ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ಬೆಳೆಗಳಿಗೆ ಭರ್ಜರಿ ಬೆಂಬಲಬೆಲೆಯನ್ನು ಘೋಷಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.   ದೇಶದಲ್ಲಿ ಆಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ರೈತರು ಬಿತ್ತನೆ ಇತ್ಯಾದಿ ಕೃಷಿ ಕೆಲಸಗಳಲ್ಲಿ ತೊಡಗಿದ್ದಾರೆ. ಕೆಲವು ಬೆಳೆಗಳಿಗೆ ಕೊರೋನಾ ಕಾರಣದಿಂದ ಸ್ವಲ್ಪ ಮಾರುಕಟ್ಟೆ ಸಮಸ್ಯೆ ಉಂಟಾಗಿದ್ದರೂ, ಸರಕಾರ ಕಳೆದ ವರ್ಷದಂತೆ ಬಿಗುವನ್ನು ಸಡಿಲಿಕೆ ಮಾಡಿದ್ದ…

Read more

ಮೆಕ್ಕೇ ಜೋಳ ಬೆಳೆಗಾರರು ಕಂಗಾಲಾಗಬೇಕಾಗಿಲ್ಲ.

  ಕೈಯಲ್ಲಿ ತುತ್ತು ಹಿಡಿದುಕೊಂಡ ನಂತರ ಅದನ್ನು ಬಾಯಿಗೆ ಇಡಲೇ ಬೇಕು. ಅದನ್ನು ಸಿಟ್ಟಿನಲ್ಲಿ  ಹೊರ ಚೆಲ್ಲಿದರೆ  ಯಾರಿಗೂ ಏನೂ ಪ್ರಯೋಜನ ಇಲ್ಲ. ನಮ್ಮ ರೈತರು ದಾಸ್ತಾನು ಇಡಬಹುದಾದ ಬೆಳೆಗಳ ಬೆಲೆ ಕುಸಿತವಾದಾಗ ತೆಗೆದುಕೊಳ್ಳೂವ ಅವಸರದ ತೀರ್ಮಾನ ಅವನಿಗೇ ನಷ್ಟದ  ಬಾಬ್ತು ಆಗುತ್ತದೆ. ಮೆಕ್ಕೇ ಜೋಳದ ಬೆಲೆ ಕುಸಿತಕೆ ಕಾರಣ, ಕೋಳೀ  ಉದ್ದಿಮೆಯ ನಷ್ಟ ಎನ್ನಲಾಗುತ್ತಿದೆ. ನಮ್ಮಲ್ಲಿ  ಬೆಳೆಯುವ ಸುಮಾರು 60 % ಹೆಚ್ಚಿನ ಮೆಕ್ಕೇ ಜೋಳ ಕೋಳೀ  ಆಹಾರ ತಯಾರಿಕೆಗೇ ಬಳಸಲ್ಪಡುತ್ತದೆ. ಉಳಿದದ್ದು ಪಶು ಆಹಾರ …

Read more
error: Content is protected !!