ಸೂಕ್ಷ್ಮ ನೀರಾವರಿಯ ಹೃದಯ – ಫಿಲ್ಟರ್ ಗಳು.
ಫಿಲ್ಟರ್ ಎಂದರೆ ಯಾವ ನೀರಿನಲ್ಲಿ ಯಾವ ರೀತಿಯ ಕಶ್ಮಲ ಇದೆ ಎಂಬುದನ್ನು ಗಮನಿಸಿ ಅದನ್ನು ಸಮರ್ಪಕವಾಗಿ ಸೋಸಿ ಕೊಡುವ ವ್ಯವಸ್ಥೆ. ಬರಿ ಕಣ್ಣಿನಲ್ಲಿ ನೀರನ್ನು ಕಾಣುವಾಗ ಬಹಳ ಸ್ವಚ್ಚವಾಗಿ ಕಂಡರೂ ಅದರಲ್ಲಿ ಏನಾದರೂ ಕಶ್ಮಲ ಇದ್ದೇ ಇರುತ್ತದೆ. ಅದನ್ನು ಸೋಸದೇ ಹನಿ ನೀರಾವರಿಯ ಮೂಲಕ ಹರಿಸಿದರೆ ವ್ಯವಸ್ಥೆ ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಬೇರೆ ಬೇರೆ ಕಶ್ಮಲಗಳನ್ನು ನೀರಿನಿಂದ ಪ್ರತ್ಯೇಕಿಸಿ ಸೋಸಿ ಕೊಡುವ ಬೇರೆ ಸೋಸು ವ್ಯವಸ್ಥೆಗಳು ಇವು. ಮೆಷ್ ಫಿಲ್ಟರ್: (ಸ್ಕ್ರೀನ್ ) ಇದು 80-100-120 ಮೈಕ್ರಾನ್…