ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ

ಪ್ರಪಂಚದಲ್ಲೇ ಅತೀ ಉತ್ಕೃಷ್ಟ ಸಾಗುವಾನಿ ತಳಿ ಇದು.

ಕೆಲವೊಂದು ಮರಮಟ್ಟುಗಳು ಅವುಗಳ ವಂಶ ಗುಣಕ್ಕನುಗುಣವಾಗಿ ಚೆನ್ನಾಗಿ ಬೆಳೆಯುತ್ತದೆ. ಕೆಲವು ಎಷ್ಟೇ ಪಾಲನೆ ಪೋಷಣೆ  ಮಾಡಿದರೂ ಬೆಳವಣಿಗೆ ಕಡಿಮೆ. ತಳಿ ಆಯ್ಕೆ ಮಾಡುವಾಗ ಯಾವಾಗಲೂ ಉತ್ತಮ ವಂಶ ಗುಣದ ತಳಿಯನ್ನೇ ಆಯ್ಕೆ ಮಾಡುವುದು ಕ್ರಮ. ಕೇರಳದ ನಿಲಂಬೂರು ಎಂಬಲ್ಲಿ  ಇಂತಹ ವಂಶ ಗುಣದ ಸಾಗುವಾನಿ ತಳಿಯನ್ನು  ಬ್ರಿಟೀಷರೇ ಆಯ್ಕೆ ಮಾಡಿದ್ದಾರೆ. ಸ್ವಾತಂತ್ರ್ಯಾ ನಂತರ ನಾವೂ ಅದನ್ನು ಮುಂದುವರಿಸಿದ್ದೇವೆ. ಪ್ರಪಂಚದಲ್ಲೇ ಅತ್ಯುತೃಷ್ಟ ಸಾಗುವಾನಿ ಎಂದು ಇದ್ದರೆ ಅದು ಯಾವುದೇ ಒಂದು ಸಸ್ಯ- ಪ್ರಾಣಿ ಅದರ ಉತ್ಕೃಷ್ಟ ಗುಣಮಟ್ಟಕ್ಕೆ ಅದರ…

Read more
stump planted teak

ಸಾಗುವಾನಿ ಬೆಳೆಸಲು ಈ ಕಡ್ಡಿ ಸಾಕು.

ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ಒಂದು ಅರಣ್ಯ ಪ್ರದೇಶ ಎಂದೇ ಹೇಳಬಹುದು. ಇದು ಪಶ್ಚಿಮ ಘಟ್ಟದ ತಪ್ಪಲು. ಸ್ವಲ್ಪ ಮುಂದೆ ಹೋದರೆ ತಮಿಳುನಾಡಿನ ಗಡಿ. ಅದನ್ನು ದಾಟಿದರೆ  ಕರ್ನಾಟಕದ ಬಂಡೀಪುರ. ಈ ಬೆಟ್ಟ ಗುಡ್ಡಗಳ ಪ್ರದೇಶದುದ್ದಕ್ಕೂ ನೈಸರ್ಗಿಕವಾಗಿ ಬೆಳೆದ ಮರಮಟ್ಟುಗಳು, ನೆಟ್ಟು ಬೆಳೆಸಿದ ಸಾಗುವಾನಿಯ ಮರಮಟ್ಟುಗಳು, ಹೇರಳವಾಗಿ ಕಾಣಸಿಗುತ್ತವೆ. ಇಲ್ಲೆಲ್ಲಾ ಇರುವುದು ಸಾಗುವಾನಿ ( ತೇಗದ) ಬೇರು ತುಂಡು (stump) ನೆಟ್ಟ ಮರಗಳು. ಪ್ರಾರಂಭ: ಅದು ಬ್ರೀಟೀಷರ ಕಾಲ 1840 ರಲ್ಲಿ ಇವರು ತ್ರಿಕಾಲಿಯೂರು ದೇವಸ್ವಂ Thrikkaliyur…

Read more
error: Content is protected !!