
ಜಲ್ಲಿ ಮಂಗಳ ಎಂಬ ಹೊಸ ತಳಿ ಇದೆಯೇ?
ಮಂಗಳ ಎಂಬ ತಳಿಯನ್ನು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯು 1972 ರಲ್ಲಿ ಚೀನಾ ದಿಂದ ಮೂಲ ತಂದು ಇಲ್ಲಿ ಅಭಿವೃದ್ದಿಪಡಿಸಿದ್ದು ಬಿಟ್ಟರೆ, ಈ ತನಕ ಬೇರೆ ಮಂಗಳ ತಳಿಯನ್ನು ಬಿಡುಗಡೆ ಮಾಡಿಲ್ಲ. ಅದರ ಮೂಲ ಗುಣ ಕ್ಷೀಣವಾದುದಕ್ಕೆ ಅದರಲ್ಲೇ ಆಂತರಿಕ ಕ್ರಾಸಿಂಗ್ ಮಾಡಿ ಇಂಟರ್ ಮಂಗಳವನ್ನು 1984 ರಲ್ಲಿ ಪಡೆಯಯಲಾಗಿದೆ. ಚೀನಾದಲ್ಲಿ ಇದಕ್ಕೆ ಯಾವ ಹೆಸರಿತ್ತೋ ಗೊತ್ತಿಲ್ಲ. ಇಲ್ಲಿ ಅಭಿವೃದ್ದಿಪಡಿಸಿ ಬಿಡುಗಡೆ ಮಾಡುವಾಗ ಮಂಗಳ ಹೆಸರನ್ನು ನೀಡಲಾಗಿದೆ. ಹಾಗೆ ನೋಡಿದರೆ ಕೆಲವು ಚಾಲಿ ಅಡಿಕೆಗೆ ಹೊಂದುವ…